ಕೀರ್ತನೆಗಳು 89:43 - ಕನ್ನಡ ಸತ್ಯವೇದವು C.L. Bible (BSI)43 ಮೊಂಡಾಗಿಸಿರುವೆ ಅವನ ಕತ್ತಿಯ ಮೊನೆಯನು I ಕಾಳಗಕೆ ನಿಲ್ಲದಂತಾಗಿಸಿರುವೆ ಅವನನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಇದಲ್ಲದೆ ಅವನ ಕತ್ತಿಯನ್ನು ತಿರುಗಿಸಿಬಿಟ್ಟಿದ್ದೀ; ಅವನನ್ನು ಯುದ್ಧದಲ್ಲಿ ನಿಲ್ಲದಂತೆ ಮಾಡಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಇದಲ್ಲದೆ ಅವನ ಕತ್ತಿಯನ್ನು ತಿರುಗಿಸಿಬಿಟ್ಟಿದ್ದೀ; ಅವನನ್ನು ಕಾಳಗದಲ್ಲಿ ನಿಲ್ಲದಂತೆ ಮಾಡಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ತಮ್ಮನ್ನು ರಕ್ಷಿಸಿಕೊಳ್ಳಲು ನೀನು ಅವರಿಗೆ ಸಹಾಯ ಮಾಡಿದೆ. ನಿನ್ನ ರಾಜನಿಗಾದರೋ ಯುದ್ಧದಲ್ಲಿ ಗೆಲ್ಲಲು ಸಹಾಯಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಅವನ ಖಡ್ಗದ ಮೊನೆ ಮೊಂಡಾಗಿದೆ. ಯುದ್ಧದಲ್ಲಿ ನೀವು ಅವನನ್ನು ನಿಲ್ಲುವಂತೆ ಮಾಡಲಿಲ್ಲ. ಅಧ್ಯಾಯವನ್ನು ನೋಡಿ |