ಕೀರ್ತನೆಗಳು 9:15 - ಕನ್ನಡ ಸತ್ಯವೇದವು C.L. Bible (BSI)15 ಬಿದ್ದರು ಹೊರನಾಡಿಗರು ತಾವು ತೋಡಿದ ಗುಣಿಯಲೆ I ಸಿಕ್ಕಿಕೊಂಡಿತವರ ಕಾಲು ಅವರೊಡ್ಡಿದ ಬಲೆಯಲೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದುಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅನ್ಯಜನಾಂಗಗಳವರು ತಾವು ತೋಡಿದ ಕುಣಿಗಳಲ್ಲಿ ತಾವೇ ಬಿದ್ದುಹೋಗುವರು; ತಾವು ಹಾಸಿದ ಬಲೆಗಳಲ್ಲಿ ತಾವೇ ಸಿಕ್ಕಿಬೀಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ರಾಷ್ಟ್ರಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲೇ ಅವರ ಕಾಲುಗಳು ಸಿಕ್ಕಿಕೊಂಡಿವೆ. ಅಧ್ಯಾಯವನ್ನು ನೋಡಿ |