ಕೀರ್ತನೆಗಳು 9:4 - ಕನ್ನಡ ಸತ್ಯವೇದವು C.L. Bible (BSI)4 ನ್ಯಾಯಪೀಠದಲಿ ಕುಳಿತೆನ್ನ ವ್ಯಾಜ್ಯ ತೀರಿಸಿದೆ I ನೀತಿಗನುಸಾರವಾಗಿ ನ್ಯಾಯ ಸ್ಥಾಪಿಸಿದೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನನ್ನ ವ್ಯಾಜ್ಯದಲ್ಲಿ ನೀನು ನ್ಯಾಯವನ್ನು ಸ್ಥಾಪಿಸಿದಿ; ನೀನು ಆಸನಾರೂಢನಾಗಿ ನೀತಿಯಿಂದ ನ್ಯಾಯವನ್ನು ನಿರ್ಣಯಿಸುತ್ತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನನ್ನ ವ್ಯಾಜ್ಯದಲ್ಲಿ ನೀನು ನ್ಯಾಯವನ್ನು ಸ್ಥಾಪಿಸಿದಿ; ನೀನು ಆಸನಾರೂಢನಾಗಿ ನೀತಿಯಿಂದ ನ್ಯಾಯವನ್ನು ನಿರ್ಣಯಿಸುತ್ತೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನೀನು ನೀತಿವಂತನಾದ ನ್ಯಾಯಾಧಿಪತಿ. ಸಿಂಹಾಸನದ ಮೇಲೆ ಕುಳಿತು ನೀನು ನ್ಯಾಯತೀರಿಸುವೆ. ನೀನು ನನ್ನ ಮೊಕದ್ದಮೆಯನ್ನು ಕೇಳಿ ನನ್ನ ವಿಷಯದಲ್ಲಿ ತೀರ್ಪು ಮಾಡಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೀವು ನನ್ನ ನ್ಯಾಯವನ್ನೂ ವ್ಯಾಜ್ಯವನ್ನೂ ತೀರಿಸಲು ನೀತಿಯುಳ್ಳ ನ್ಯಾಯಾಧಿಪತಿಯಾಗಿ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೀರಿ. ಅಧ್ಯಾಯವನ್ನು ನೋಡಿ |