Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 9:7 - ಕನ್ನಡ ಸತ್ಯವೇದವು C.L. Bible (BSI)

7 ಪ್ರಭುವಿನ ರಾಜ್ಯಾಡಳಿತ ಶಾಶ್ವತ I ಆತನ ನ್ಯಾಯಪೀಠ ಸುಸ್ಥಾಪಿತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು, ನ್ಯಾಯವಿಚಾರಿಸುವುದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು ನ್ಯಾಯವಿಚಾರಿಸುವದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನಾದರೋ ಶಾಶ್ವತವಾಗಿ ಆಳುವನು. ಆತನು ಭೂಲೋಕಕ್ಕೆ ನ್ಯಾಯದೊರಕಿಸುವುದಕ್ಕಾಗಿ ತನ್ನ ರಾಜ್ಯವನ್ನು ಬಲಗೊಳಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ಸದಾ ಆಳುವವರು; ಅವರು ನ್ಯಾಯಕ್ಕಾಗಿ ತಮ್ಮ ಸಿಂಹಾಸನವನ್ನು ಸ್ಥಾಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 9:7
10 ತಿಳಿವುಗಳ ಹೋಲಿಕೆ  

ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ಪ್ರಿಯರೇ, ಮತ್ತೊಂದು ವಿಷಯವನ್ನು ಮರೆಯದಿರಿ: ಪ್ರಭುವಿನ ದೃಷ್ಟಿಯಲ್ಲಿ ಒಂದು ದಿನ ಸಾವಿರ ವರ್ಷಗಳಂತೆಯೂ ಮತ್ತು ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ.


ಯೇಸುಕ್ರಿಸ್ತರು, ನಿನ್ನೆ ಇದ್ದಹಾಗೆಯೇ ಇಂದೂ ಎಂದೆಂದೂ ಇದ್ದಾರೆ.


ಸ್ಥಾಪಿಸಿಹನು ಪ್ರಭು ಸ್ವರ್ಗದೊಳು ಸಿಂಹಾಸನವನು I ಎಲ್ಲದರ ಮೇಲೆ ನಡೆಸುತಿಹನು ರಾಜ್ಯಾಡಳಿತವನು II


ನೀನಾದರೋ ಪ್ರಭು, ಸದಾ ಸಿಂಹಾಸನಾರೂಢ I ಮಾಳ್ಪರು ತಲತಲಾಂತರಕು ನಿನ್ನ ನಾಮಸ್ಮರಣ II


ನೀತಿನ್ಯಾಯ ನಿನ್ನ ಸಿಂಹಾಸನದಸ್ತಿವಾರ I ಪ್ರೀತಿಸತ್ಯತೆ ನಿನ್ನ ಸಾನ್ನಿಧ್ಯ ಪರಿವಾರ II


ಬೆಟ್ಟಗಳು ಹುಟ್ಟುವುದಕೆ ಮುಂಚಿನಿಂದ I ಭೂದೇಶಗಳು ಆಗುವುದಕೆ ಮೊದಲಿಂದ I ನೀನೆಮಗೆ ದೇವರು ಯುಗಯುಗಗಳಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು