ಕೀರ್ತನೆಗಳು 90:3 - ಕನ್ನಡ ಸತ್ಯವೇದವು C.L. Bible (BSI)3 ಇಳೆಯ ಮಾನವರನು ನೀ ಮಣ್ಣುಪಾಲಾಗಿಸುತಿಹೆ I ‘ನರಪುತ್ರರೇ, ಮರಳಿ ಮಣ್ಣಿಗೆ ಸೇರಿರಿ’ ಎನ್ನುತಿಹೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “ಮನುಷ್ಯರೇ, ಸಾಯಿರಿ” ಎಂದು ಆಜ್ಞಾಪಿಸಿ, ಅವರನ್ನು ಪುನಃ ಮಣ್ಣಿಗೆ ಸೇರಿಸುತ್ತೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಮನುಷ್ಯರೇ, ಸಾಯಿರಿ ಎಂದು ಆಜ್ಞಾಪಿಸಿ ಅವರನ್ನು ಪುನಃ ಮಣ್ಣಿಗೆ ಸೇರಿಸುತ್ತೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಜನರಿಗೆ ಜನ್ಮನೀಡುವಾತನೂ ನೀನೇ; ಅವರನ್ನು ಮತ್ತೆ ಧೂಳನ್ನಾಗಿ ಮಾಡುವಾತನೂ ನೀನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನೀವು ಮನುಷ್ಯರನ್ನು ಪುನಃ ಮಣ್ಣಿಗೆ ಸೇರಿಸುತ್ತೀರಿ. “ಮನುಷ್ಯ ಪುತ್ರರೇ, ಮಣ್ಣಿಗೆ ಮರಳಿರಿ,” ಎಂದು ಹೇಳುತ್ತೀರಿ. ಅಧ್ಯಾಯವನ್ನು ನೋಡಿ |