ಕೀರ್ತನೆಗಳು 91:11 - ಕನ್ನಡ ಸತ್ಯವೇದವು C.L. Bible (BSI)11 ನೀನು ಹೋದೆಡೆಯೆಲ್ಲಾ ನಿನ್ನ ಕಾಯುವುದಕ್ಕೆ I ಕೊಟ್ಟಿಹನಾತ ಕಟ್ಟಳೆ ತನ್ನ ದೂತರಿಗೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಯುವುದಕ್ಕೆ ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಯುವದಕ್ಕೆ ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನೀನು ಹೋದಲ್ಲೆಲ್ಲಾ ನಿನ್ನನ್ನು ಕಾಯಲು ಆತನು ತನ್ನ ದೂತರಿಗೆ ಆಜ್ಞಾಪಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಏಕೆಂದರೆ ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವುದಕ್ಕೆ ದೇವರು ತಮ್ಮ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವರು. ಅಧ್ಯಾಯವನ್ನು ನೋಡಿ |