ಕೀರ್ತನೆಗಳು 91:5 - ಕನ್ನಡ ಸತ್ಯವೇದವು C.L. Bible (BSI)5 ನೀನು ಅಂಜಬೇಕಾಗಿಲ್ಲ ಇರುಳಿನ ದುರಿತಕೆ I ಹಗಲಿನಲಿ ಹಾರಿಬರುವ ಬಿರುಸು ಬಾಣಕೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ರಾತ್ರಿಯಲ್ಲಿ ಭಯಹುಟ್ಟಿಸುವ ಯಾವುದಕ್ಕೂ, ಹಗಲಲ್ಲಿ ಹಾರಿಬರುವ ಬಾಣಕ್ಕೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇರುಳಲ್ಲಿ ಭಯಹುಟ್ಟಿಸುವ ಯಾವದಕ್ಕೂ ಹಗಲಲ್ಲಿ ಹಾರಿಬರುವ ಬಾಣಕ್ಕೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಇರುಳಲ್ಲಿ ನೀನು ಯಾವುದಕ್ಕೂ ಭಯಪಡಬೇಕಿಲ್ಲ; ಹಗಲಲ್ಲಿ ಶತ್ರುಗಳ ಬಾಣಗಳಿಗೂ ನೀನು ಹೆದರಬೇಕಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ರಾತ್ರಿಯ ಭಯಂಕರತೆಗೆ ನೀನು ಅಂಜಬೇಕಾಗಿಲ್ಲ, ಹಗಲಿನಲ್ಲಿ ಹಾರುವ ಬಾಣಕ್ಕೂ ಹೆದರಬೇಕಾಗಿರುವುದಿಲ್ಲ. ಅಧ್ಯಾಯವನ್ನು ನೋಡಿ |