ಕೀರ್ತನೆಗಳು 91:6 - ಕನ್ನಡ ಸತ್ಯವೇದವು C.L. Bible (BSI)6 ಕತ್ತಲೆಯಲಿ ಸಂಚರಿಸುವ ವಿಪತ್ತಿಗೆ I ನಡುಹಗಲಲೆ ಪೀಡಿಸುವ ಜಾಡ್ಯಕೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಕತ್ತಲೆಯಲ್ಲಿ ಸಂಚರಿಸುವ ವಿಪತ್ತಿಗೂ, ಹಾನಿಕರವಾದ ಮಧ್ಯಾಹ್ನದ ಕೇಡಿಗೂ ಭಯಪಡಬೇಕಾಗಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಕತ್ತಲೆಯಲ್ಲಿ ಸಂಚರಿಸುವ ವಿಪತ್ತಿಗೂ ಹಾನಿಕರವಾದ ಮಧ್ಯಾಹ್ನದ ಕೇಡಿಗೂ ಅಂಜ ಕಾರಣವಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಕತ್ತಲೆಯಲ್ಲಿ ಬರುವ ರೋಗಗಳಿಗಾಗಲಿ ಮಧ್ಯಾಹ್ನದಲ್ಲಿ ಬರುವ ಭಯಂಕರ ಕಾಯಿಲೆಗಳಿಗಾಗಲಿ ನೀನು ಹೆದರಬೇಕಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅಂಧಕಾರದಲ್ಲಿ ಬೆನ್ನಟ್ಟಿ ಬರುವ ವಿಪತ್ತಿಗೆ ಕಳವಳಪಡದಿರುವೆ. ಮಧ್ಯಾಹ್ನದಲ್ಲಿ ಹಾಳುಮಾಡುವ ವ್ಯಾಧಿಗೂ ನೀನು ಭಯಪಡದಿರುವೆ. ಅಧ್ಯಾಯವನ್ನು ನೋಡಿ |