ಕೀರ್ತನೆಗಳು 91:8 - ಕನ್ನಡ ಸತ್ಯವೇದವು C.L. Bible (BSI)8 ನೀನಿದನು ಕಣ್ಣಾರೆ ಕಾಣುವೆ I ದುರುಳರ ದಂಡನೆಯನು ನೋಡುವೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನೀನು ಅದನ್ನು ಕಣ್ಣಾರೆ ಕಂಡು, ದುಷ್ಟರಿಗೆ ಪ್ರತಿದಂಡನೆಯುಂಟು ಎಂಬುದಕ್ಕೆ ಸಾಕ್ಷಿಯಾಗಿರುವಿಯಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನೀನು ಅದನ್ನು ಕಣ್ಣಾರೆ ಕಂಡು ದುಷ್ಟರಿಗೆ ಪ್ರತಿದಂಡನೆಯುಂಟೆಂಬದಕ್ಕೆ ಸಾಕ್ಷಿಯಾಗಿರುವಿಯಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನೀನು ಅದನ್ನು ಕಣ್ಣಾರೆ ಕಂಡು ದುಷ್ಟರಿಗೆ ದಂಡನೆಯಾಯಿತೆಂದು ತಿಳಿದುಕೊಳ್ಳುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಿನ್ನ ಕಣ್ಣುಗಳಿಂದ ಮಾತ್ರ ನೀನು ಗಮನಿಸುವೆ. ದುಷ್ಟರಿಗೆ ಪ್ರತಿದಂಡನೆ ಆಗುವುದನ್ನು ಸಹ ನೀನು ಕಾಣುವೆ. ಅಧ್ಯಾಯವನ್ನು ನೋಡಿ |