ಕೀರ್ತನೆಗಳು 91:9 - ಕನ್ನಡ ಸತ್ಯವೇದವು C.L. Bible (BSI)9 ಪ್ರಭುವನೆ ನಿನ್ನಾಶ್ರಯವಾಗಿಸಿಕೊಂಡಿರುವುದರಿಂದ I ಪರಾತ್ಪರನನೆ ನಿನ್ನ ನಿವಾಸ ಆಗಿಸಿಕೊಂಡದ್ದರಿಂದ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೆಹೋವನೇ ನನ್ನ ಶರಣನು! ಅತ್ಯುನ್ನತನಾದ ದೇವರನ್ನು ನಿವಾಸಸ್ಥಾನ ಮಾಡಿಕೊಂಡಿದ್ದಿಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯೆಹೋವನೇ ನನ್ನ ಶರಣನು! ಪರಾತ್ಪರನನ್ನು ನಿವಾಸಸ್ಥಾನ ಮಾಡಿಕೊಂಡಿದ್ದೀಯಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯಾಕೆಂದರೆ ನಿನ್ನ ಭರವಸವು ಯೆಹೋವನಲ್ಲಿಯೇ. ನಿನ್ನ ಆಶ್ರಯಸ್ಥಾನವು ಮಹೋನ್ನತನಾದ ದೇವರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ಮಹೋನ್ನತ ದೇವರು ನಮ್ಮ ಆಶ್ರಯ,” ಎಂದು ಹೇಳುವದಾದರೆ, ಯೆಹೋವ ದೇವರು ನಿಮ್ಮ ನಿವಾಸವಾಗಿ ಮಾಡಿಕೊಂಡರೆ, ಅಧ್ಯಾಯವನ್ನು ನೋಡಿ |