ಕೀರ್ತನೆಗಳು 93:2 - ಕನ್ನಡ ಸತ್ಯವೇದವು C.L. Bible (BSI)2 ನಿನ್ನ ಸಿಂಹಾಸನ ಸ್ಥಿರ ಆದಿಯಿಂದ I ನೀನಿರುವೆ ಪ್ರಭು ಅನಾದಿಯಿಂದ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅನಾದಿಯಿಂದ ನಿನ್ನ ಸಿಂಹಾಸನವು ಸ್ಥಿರವಾಗಿದೆ; ಯುಗಯುಗಾಂತರದಿಂದಲೂ ನೀನು ಇರುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಪೂರ್ವದಿಂದಲೂ ನಿನ್ನ ಸಿಂಹಾಸನವು ಸ್ಥಿರವಾಗಿದೆ; ಅನಾದಿಯಿಂದ ನೀನು ಇದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದೇವರೇ, ಆದಿಯಿಂದಲೂ ನಿನ್ನ ರಾಜ್ಯವು ಶಾಶ್ವತವಾಗಿದೆ. ಆದಿಯಿಂದಲೂ ಇರುವಾತನು ನೀನೊಬ್ಬನೇ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ದೇವರೇ, ನಿಮ್ಮ ಸಿಂಹಾಸನವು ಪೂರ್ವಕಾಲದಿಂದ ಸ್ಥಿರವಾಗಿದೆ. ಯುಗಯುಗದಿಂದ ನೀವು ಇದ್ದೀರಿ. ಅಧ್ಯಾಯವನ್ನು ನೋಡಿ |