ಕೀರ್ತನೆಗಳು 94:17 - ಕನ್ನಡ ಸತ್ಯವೇದವು C.L. Bible (BSI)17 ನನಗಿಲ್ಲದಿದ್ದರೆ ಪ್ರಭುವಿನ ಮರುಕ I ಮನೆಯಾಗುತ್ತಿತ್ತೆನಗೆ ಅಧೋಲೋಕ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೆಹೋವನ ಸಹಾಯವಿಲ್ಲದಿದ್ದರೆ ಇಷ್ಟರಲ್ಲೇ ಸಮಾಧಿ ಸೇರುತ್ತಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೆಹೋವನ ಸಹಾಯವಿಲ್ಲದಿದ್ದರೆ ಇಷ್ಟರಲ್ಲೇ ಸಮಾಧಿ ಸೇರುತ್ತಿದ್ದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೆಹೋವನು ನನಗೆ ಸಹಾಯಮಾಡಿಲ್ಲದಿದ್ದರೆ, ಇಷ್ಟರಲ್ಲೇ ಸಮಾಧಿ ಸೇರುತ್ತಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಯೆಹೋವ ದೇವರು ನನಗೆ ಸಹಾಯ ಕೊಡದಿದ್ದರೆ, ನಾನು ಬೇಗನೇ ಮರಣದ ಮೌನದಲ್ಲಿ ವಾಸಿಸುತ್ತಿದ್ದೆನು. ಅಧ್ಯಾಯವನ್ನು ನೋಡಿ |