Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 94:22 - ಕನ್ನಡ ಸತ್ಯವೇದವು C.L. Bible (BSI)

22 ನನಗೋ ಪ್ರಭುವೇ ಕಲ್ಲು ಕೋಟೆ I ನನಗಾಶ್ರಯ ನೀಡುವ ಪೊರೆಬಂಡೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೆ ಯೆಹೋವನು ನನ್ನ ದುರ್ಗವೂ, ನನ್ನ ದೇವರು ಆಶ್ರಯಗಿರಿಯೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದರೆ ಯೆಹೋವನು ನನ್ನ ದುರ್ಗವೂ ನನ್ನ ದೇವರು ಆಶ್ರಯಗಿರಿಯೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನನಗಾದರೋ ಯೆಹೋವನು ಪರ್ವತದ ಮೇಲಿರುವ ಆಶ್ರಯಸ್ಥಾನವಾಗಿದ್ದಾನೆ. ನನ್ನ ಬಂಡೆಯಾಗಿರುವ ದೇವರು ನನಗೆ ಆಶ್ರಯಗಿರಿಯಾಗಿದ್ದಾನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ಯೆಹೋವ ದೇವರು ನನಗೆ ದುರ್ಗವೂ, ನನ್ನ ದೇವರೂ, ನನ್ನ ಆಶ್ರಯದ ಬಂಡೆಯೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 94:22
10 ತಿಳಿವುಗಳ ಹೋಲಿಕೆ  

ಪ್ರಭುವೇ ನನ್ನ ಕಲ್ಲುಕೋಟೆ, ನನಗೆ ವಿಮೋಚಕ I ಆತನೇ ನನ್ನ ದೇವ, ನನ್ನಾಶ್ರಯ ದುರ್ಗ I ಆತನೆನಗೆ ಗುರಾಣಿ, ಗಿರಿ, ರಕ್ಷಣಾಶೃಂಗ II


ನನ್ನ ಶಕ್ತಿಯೇ, ನಿನಗಾಗಿ ನಾ ಕಾದಿರುವೆ I ನನ್ನಾಶ್ರಯ ದುರ್ಗ, ದೇವಾ, ನೀನೇ ಅಲ್ಲವೆ II


ಆತನೆನಗೆ ದುರ್ಗ, ರಕ್ಷಕ, ಶರಣು I ನಾನೆಂದಿಗೂ ಕದಲಿ ಬೀಳೆನು II


ಅಂಥವನಿಗೆ ಗಿರಿದುರ್ಗವೇ ಆಶ್ರಯ, ಅನ್ನ ಆಹಾರ ಉಚಿತ, ನೀರುನಿಡಿ ನಿಸ್ಸಂದೇಹ.


ಆತನೆನಗೆ ದುರ್ಗ, ರಕ್ಷಕ, ಶರಣು I ನಾನೆಂದಿಗೂ ಕದಲಿ ಬೀಳೆನು II


ದಲಿತರಿಗೆ ಪ್ರಭು ದುರ್ಗಸ್ಥಾನ I ಆಪತ್ತಿನಲ್ಲಿ ಆಶ್ರಯ ಸ್ಥಾನ II


ರಾಷ್ಟ್ರಗಳನು ಖಂಡಿಸುವವನು ದಂಡಿಸದಿರುವನೋ? I ಮನುಜರಿಗೆ ಬುದ್ಧಿಕಲಿಸುವವನು ಬುದ್ಧಿಹೀನನೋ? II


ಜನರೇ, ಸದಾ ಭರವಸೆ ಇಡಿ ದೇವನಲಿ I ತೋಡಿಕೊಳ್ಳಿ ನಿಮ್ಮ ಅಳಲನು ಆತನಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು