ಕೀರ್ತನೆಗಳು 95:9 - ಕನ್ನಡ ಸತ್ಯವೇದವು C.L. Bible (BSI)9 ನೋಡಿದರಾದರೂ ನನ್ನ ಮಹತ್ಕಾರ್ಯಗಳನು I ಅಲ್ಲವರು ಕೆಣಕಿದರು, ಪರಿಶೋಧಿಸಿದರು ನನ್ನನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು; ನನ್ನ ಮಹತ್ಕಾರ್ಯಗಳನ್ನು ನೋಡಿದರೂ ನನ್ನನ್ನು ಪರಿಶೋಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು; ಅವರು ನನ್ನ ಮಹತ್ಕಾರ್ಯಗಳನ್ನು ನೋಡಿದರೂ ನನ್ನನ್ನು ಶೋಧಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಿಮ್ಮ ಪೂರ್ವಿಕರು ನನ್ನನ್ನು ಪರೀಕ್ಷಿಸಿದರು. ನನ್ನ ಮಹತ್ಕಾರ್ಯಗಳನ್ನು ನೋಡಿದ್ದರೂ ನನ್ನನ್ನು ಪರೀಕ್ಷಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಾನು ಮಾಡಿದ್ದನ್ನು ಕಂಡಿದ್ದರೂ, ಅಲ್ಲಿ ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ, ನನ್ನನ್ನು ಪರೀಕ್ಷಿಸಿದರು. ಅಧ್ಯಾಯವನ್ನು ನೋಡಿ |