Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 98:6 - ಕನ್ನಡ ಸತ್ಯವೇದವು C.L. Bible (BSI)

6 ಊದಿರಿ ಕೊಂಬನು, ತುತೂರಿಯನು I ಉದ್ಘೋಷಿಸಿರಿ ಪ್ರಭು ರಾಜನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ತುತ್ತೂರಿಗಳನ್ನೂ, ಕೊಂಬನ್ನೂ ಊದುತ್ತಾ, ಯೆಹೋವರಾಜನಿಗೆ ಜಯಘೋಷಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ತುತೂರಿಗಳನ್ನೂ ಕೊಂಬನ್ನೂ ಊದುತ್ತಾ ಯೆಹೋವರಾಜನಿಗೆ ಜಯಘೋಷಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ತುತ್ತೂರಿಗಳನ್ನೂ ಕೊಂಬುಗಳನ್ನೂ ಊದಿರಿ. ನಮ್ಮ ರಾಜನಾದ ಯೆಹೋವನಿಗೆ ಆನಂದಘೋಷ ಮಾಡಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ತುತೂರಿಗಳಿಂದಲೂ, ಹೌದು, ಟಗರಿನ ಕೊಂಬಿನಿಂದಲೂ ಯೆಹೋವ ರಾಜರ ಮುಂದೆ ಆನಂದಘೋಷ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 98:6
9 ತಿಳಿವುಗಳ ಹೋಲಿಕೆ  

ಆತನ ಉಡುಪಿನ ಮೇಲೂ ತೊಡೆಯ ಮೇಲೂ ‘ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು’ ಎಂಬ ಹೆಸರು ಲಿಖಿತವಾಗಿತ್ತು.


ಹೀಗೆ ದಹನಬಲಿ ಸಮರ್ಪಣೆ ಪ್ರಾರಂಭಿಸಿದೊಡನೆ ಇಸ್ರಯೇಲ್ ಅರಸ ದಾವೀದನ ವಾದ್ಯಗಳಿಂದ ಸರ್ವೇಶ್ವರನನ್ನು ಭಜಿಸುವುದೂ ತುತೂರಿ ಊದುವುದೂ ಆರಂಭವಾಯಿತು.


ತುತ್ತೂರಿ ಕೊಂಬುಗಳನ್ನು ಊದಿಸಿ, ದೊಡ್ಡ ಘೋಷಣೆಗಳೊಡನೆ, ವಾಗ್ದಾನ ಮಾಡಿದರು.


ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ.


ಹೀಗೆ ಎಲ್ಲಾ ಇಸ್ರಯೇಲರು ಜೆರುಸಲೇಮಿನವರೆಗೆ ಆನಂದಘೋಷಣೆಗಳಿಂದಲೂ ತುತೂರಿ, ಕೊಂಬು, ತಾಳ, ತಂತಿ, ವಾದ್ಯಗಳ ಸಂಗೀತದಿಂದಲೂ ಸರ್ವೇಶ್ವರನ ನಿಬಂಧನಾ ಮಂಜೂಷವನ್ನು ಹೊತ್ತುತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು