Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:8 - ಕನ್ನಡ ಸತ್ಯವೇದವು C.L. Bible (BSI)

8 ಪವಿತ್ರಾತ್ಮ ಅವರು ನಿಮಗೆ ಅನುಗ್ರಹಿಸಿದ ಪ್ರೀತಿಯ ಬಗ್ಗೆ ನಮಗೆ ತಿಳಿಸಿದವನು ಸಹ ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಪವಿತ್ರಾತ್ಮಪ್ರೇರಿತವಾದ ನಿಮ್ಮ ಪ್ರೀತಿಯ ವಿಷಯವನ್ನು ನನಗೆ ತಿಳಿಸಿದವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪವಿತ್ರಾತ್ಮಪ್ರೇರಿತವಾದ ನಿಮ್ಮ ಪ್ರೀತಿಯ ವಿಷಯದಲ್ಲಿ ನನಗೆ ತಿಳಿಸಿದವನು ಅವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪವಿತ್ರಾತ್ಮ ಪ್ರೇರಿತವಾದ ನಿಮ್ಮ ಪ್ರೀತಿಯ ಬಗ್ಗೆ ಎಪಫ್ರನು ಸಹ ನಮಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಪವಿತ್ರಾತ್ಮರಿಂದ ನೀವು ಹೊಂದಿರುವ ಪ್ರೀತಿಯನ್ನು ನಮಗೆ ತಿಳಿಸಿದವನೂ ಅವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಪವಿತ್ರ್ ಆತ್ಮ್ಯಾಕ್ನಾ ದಿವ್ನ್ ಹೊಲ್ಲ್ಯಾ ತುಮ್ಚ್ಯಾ ಪ್ರೆಮಾಚ್ಯಾ ವಿಶಯಾತ್ ಎಪಾಪ್ರಾಸಾನ್ಬಿ ಅಮ್ಕಾ ಕಳ್ವುಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:8
7 ತಿಳಿವುಗಳ ಹೋಲಿಕೆ  

ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲೂ ಪವಿತ್ರಾತ್ಮ ಪ್ರೇರಿತವಾದ ಪ್ರೀತಿಯಿಂದಲೂ ನಾನು ನಿಮ್ಮಲ್ಲಿ ಕೇಳಿಕೊಳ್ಳುವುದೇನೆಂದರೆ: ನೀವು ನನಗೋಸ್ಕರ ದೇವರಲ್ಲಿ ಪ್ರಾರ್ಥಿಸಿ ನನ್ನ ಹೋರಾಟದಲ್ಲಿ ಸಹಕರಿಸಿರಿ.


ದೇವರು ನಮಗೆ ಪ್ರದಾನಮಾಡಿರುವ ಪವಿತ್ರಾತ್ಮ ನಮ್ಮನ್ನು ಹೇಡಿಗಳನ್ನಾಗಿ ಮಾಡುವುದಿಲ್ಲ; ನಮ್ಮಲ್ಲಿ ದೈವೀಶಕ್ತಿ, ಪ್ರೀತಿ ಹಾಗೂ ಸಂಯಮಗಳು ಪ್ರವರ್ಧಿಸುವಂತೆ ಮಾಡುತ್ತಾರೆ.


ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುವೆಂದರೆ: ಪ್ರೀತಿ, ಆನಂದ, ಶಾಂತಿಸಮಾಧಾನ, ಸಹನೆ, ದಯೆ, ಸದ್ಗುಣ, ಪ್ರಾಮಾಣಿಕತೆ, ಸೌಭಾಗ್ಯ, ಸಂಯಮ - ಇಂಥವುಗಳೇ.


ಈ ನಂಬಿಕೆ ನಿರೀಕ್ಷೆಯು ನಮಗಿರುವುದರಿಂದ ನಮಗೆ ಆಶಾಭಂಗವಾಗುವುದಿಲ್ಲ. ಏಕೆಂದರೆ, ನಮಗೆ ದಾನವಾಗಿ ದಯಪಾಲಿಸಿರುವ ಪವಿತ್ರಾತ್ಮ ಅವರ ಮುಖಾಂತರ ದೇವರು ತಮ್ಮ ಪ್ರೀತಿಯನ್ನು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿಸಿದ್ದಾರೆ.


ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ಬೆಳಕಿಗೆ ಬಾರದ ಮುಚ್ಚುಮರೆಯಿಲ್ಲ, ರಟ್ಟಾಗದ ಗುಟ್ಟಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು