Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 2:21 - ಕನ್ನಡ ಸತ್ಯವೇದವು C.L. Bible (BSI)

21 ‘ಇದನ್ನು ಮುಟ್ಟಬೇಡ,’ ‘ಅದನ್ನು ಸವಿಯಬೇಡ,’ ‘ಇನ್ನೊಂದನ್ನು ಬಳಸಬೇಡ', ಎಂಬ ಕಟ್ಟಳೆಗಳಿಗೇಕೆ ಒಳಗಾಗುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21-22 “ಇದನ್ನು ಹಿಡಿಯಬೇಡ, ಇದರ ರುಚಿನೋಡಬೇಡ, ಅದನ್ನು ಮುಟ್ಟಬೇಡ” ಎನ್ನುವ ನಿಬಂಧನೆಗಳಿಗೆ ಅಧೀನರಾಗಿರುವುದೇತಕ್ಕೆ? ಈ ಮಾನವ ಆಜ್ಞೆಗಳೂ ಹಾಗೂ ಬೋಧನೆಗಳೂ ಉಪಯೋಗದಿಂದ ನಾಶವಾಗುವ ಪದಾರ್ಥಗಳಿಗೆ ಅನುಸಾರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇದನ್ನು ಹಿಡಿಯಬೇಡ, ಇದನ್ನು ರುಚಿನೋಡಬೇಡ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಇದನ್ನು ತಿನ್ನಬೇಡ”, “ಅದರ ರುಚಿ ನೋಡಬೇಡ”, “ಅದನ್ನು ಮುಟ್ಟಬೇಡ” ಎಂದು ಹೇಳುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಹಿಡಿಯಬೇಡ! ರುಚಿನೋಡಬೇಡ! ಮುಟ್ಟಬೇಡ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 “ಹೆ ಧರುನಕೊ,” “ತೆಚಿ ರುಚಿ ಬಗುನಕೊ”, “ತೆ ಅಪ್ಡುನಕೊ,” ಮನುನ್ ಕಶ್ಯಾಕ್ ಸಾಂಗ್ತ್ಯಾಶಿ ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 2:21
6 ತಿಳಿವುಗಳ ಹೋಲಿಕೆ  

ಮದುವೆಯಾಗಬಾರದು, ಇಂತಿಂಥ ಆಹಾರವನ್ನು ಸೇವಿಸಬಾರದು ಎಂದು ಬೋಧಿಸುತ್ತಾರೆ. ಆದರೆ ಸತ್ಯವನ್ನು ಅರಿತು ಯಾರು ವಿಶ್ವಾಸಿಗಳಾಗಿದ್ದಾರೋ ಅಂಥವರು ಎಲ್ಲ ಆಹಾರಪದಾರ್ಥಗಳನ್ನು ಕೃತಜ್ಞತಾಸ್ತುತಿಯೊಡನೆ ಸೇವಿಸಲೆಂದೇ ದೇವರು ಅವುಗಳನ್ನು ಸೃಷ್ಟಿಸಿದ್ದಾರೆ.


ಆದರೆ ಅದರ ನಡುವೆಯಿರುವ ಈ ಮರದ ಹಣ್ಣನ್ನು ಮಾತ್ರ ತಿನ್ನಲೂ ಕೂಡದು, ಮುಟ್ಟಲೂ ಕೂಡದು, ‘ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾರೆ,” ಎಂದು ಉತ್ತರಕೊಟ್ಟಳು.


ಹೊರಡಿರಿ, ನೀವು ಹೊರಡಿರಿ ಬಾಬಿಲೋನಿನಿಂದ ಅಶುದ್ಧವಾದುವನ್ನು ಮುಟ್ಟದೆ ತೆರಳಿ ಅಲ್ಲಿಂದ. ಸರ್ವೇಶ್ವರನ ಆರಾಧನಾ ಉಪಕರಣಗಳನು ಹೊರುವವರೇ, ನಿಮ್ಮನು ನೀವೆ ಪರಿಶುದ್ಧವಾಗಿಸಿರಿಕೊಂಡು ತೆರಳಿ ಹೊರಗೆ.


ಇದಲ್ಲದೆ: ಅನ್ಯಜನರನ್ನು ಬಿಟ್ಟು ಹೊರಬನ್ನಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ.


ನೀವು ಕ್ರಿಸ್ತಯೇಸುವಿನೊಡನೆ ಮೃತರಾಗಿರುವ ಕಾರಣ, ಪ್ರಾಕೃತ ಶಕ್ತಿಗಳ ಬಂಧನದಿಂದ ಬಿಡುಗಡೆ ಹೊಂದಿದ್ದೀರಿ. ಹೀಗಿರುವಲ್ಲಿ, ಪ್ರಾಪಂಚಿಕ ವಿಧಿನಿಯಮಗಳಿಗೆ ಒಳಪಟ್ಟು ಬಾಳುತ್ತಿರುವುದೇಕೆ?


ಇವುಗಳೆಲ್ಲವೂ ಬಳಕೆಯಿಂದ ಅಳಿದುಹೋಗುತ್ತವೆ. ಅಲ್ಲದೆ, ಅವೆಲ್ಲವೂ ಮಾನವ ವ್ಯವಸ್ಥಿತ ಬೋಧನೆ ಹಾಗೂ ನಿಬಂಧನೆಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು