Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 4:15 - ಕನ್ನಡ ಸತ್ಯವೇದವು C.L. Bible (BSI)

15 ಲವೊದಿಕೀಯದಲ್ಲಿರುವ ನಮ್ಮ ಸಹೋದರರು ನಿಂಫಳು ಮತ್ತು ಆಕೆಯ ಮನೆಯಲ್ಲಿ ಸೇರುವ ಸಭೆಯವರು ಇವರೆಲ್ಲರಿಗೂ ನಮ್ಮ ಅಭಿನಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಲವೊದಿಕೀಯದಲ್ಲಿರುವ ಸಹೋದರರಿಗೂ ಮತ್ತು ನುಂಫಳಿಗೂ ಹಾಗೂ ಆಕೆಯ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ವಂದನೆ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಲವೊದಿಕೀಯದಲ್ಲಿರುವ ಸಹೋದರರಿಗೂ ನುಂಫಳಿಗೂ ಆಕೆಯ ಮನೆಯಲ್ಲಿ ಕೂಡುವ ಸಭೆಯವರಿಗೂ ವಂದನೆ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಲವೊದಿಕೀಯದಲ್ಲಿರುವ ಸಹೋದರ ಸಹೋದರಿಯರಿಗೆ ವಂದನೆಗಳನ್ನು ತಿಳಿಸಿರಿ. ನುಂಫಳಿಗೂ ಅವಳ ಮನೆಯಲ್ಲಿ ಸೇರುವ ಸಭೆಯವರಿಗೂ ವಂದನೆಗಳನ್ನು ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಲವೊದಿಕೀಯದಲ್ಲಿರುವ ಸಹೋದರರಿಗೂ ನುಂಫಳಿಗೂ ಆಕೆಯ ಮನೆಯಲ್ಲಿರುವ ಸಭೆಗೂ ವಂದನೆಗಳನ್ನು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಲವೊದಿಸಿಯಾತ್ ಹೊತ್ತ್ಯಾ ಭಾವ್ ಅನಿ ಭೆನಿಯಾಕ್ನಿಬಿ ಇಚಾರ್ಲಾ ಮನುನ್ ಸಾಂಗಾ, ಅನಿ ನಿಂಫಾ ಮನ್ತಲಿಚ್ಯಾ ಘರಾತ್ ಗೊಳಾ ಹೊವ್ನ್ ಯೆತಲ್ಯಾ ತಾಂಡ್ಯಾಚ್ಯಾ ಲೊಕಾಕ್ನಿಬಿ ನಮಸ್ಕಾರ್ ಕಳ್ವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 4:15
6 ತಿಳಿವುಗಳ ಹೋಲಿಕೆ  

ಅವರ ಮನೆಯಲ್ಲಿ ಸೇರುವ ಸಭೆಗೂ ನನ್ನ ಶುಭಾಶಯಗಳು. ನನ್ನ ಆಪ್ತಗೆಳೆಯ ಎಪೈನೆತನಿಗೆ ನನ್ನ ಪ್ರಣಾಮಗಳು; ಏಷ್ಯಾಸೀಮೆಯಲ್ಲಿ ಮೊತ್ತಮೊದಲಿಗೆ ಕ್ರಿಸ್ತಯೇಸುವನ್ನು ವಿಶ್ವಾಸಿಸಿದವನು ಆತನೇ.


ಇಲ್ಲಿ ಅನೇಕ ವಿರೋಧಿಗಳಿದ್ದರೂ ಶುಭಸಂದೇಶದ ಕಾರ್ಯವನ್ನು ಕೈಗೊಳ್ಳಲು ಮಹಾದ್ವಾರಗಳು ನನಗೆ ತೆರೆದಿವೆ.


ನಿಮಗಾಗಿಯೂ ಲವೊದಿಕೀಯದವರಿಗಾಗಿಯೂ ಹಾಗೂ ನನ್ನ ನೇರ ಪರಿಚಯ ಇಲ್ಲದವರಿಗಾಗಿಯೂ ನಾನು ಎಷ್ಟು ಶ್ರಮಿಸುತ್ತಿದ್ದೇನೆಂಬುದನ್ನು ತಿಳಿಸಬಯಸುತ್ತೇನೆ.


ನಿಮಗಾಗಿಯೂ ಲವೊದಿಕೀಯ ಹಾಗೂ ಹಿರೆಯಾಪೊಲಿಯದ ಜನರಿಗಾಗಿಯೂ ಆತನು ಶ್ರಮವಹಿಸಿ ದುಡಿಯುತ್ತಿದ್ದಾನೆಂಬುದಕ್ಕೆ ನಾನೇ ಸಾಕ್ಷಿ.


ಈ ಪತ್ರವನ್ನು ನೀವು ಓದಿದ ಬಳಿಕ ಲವೊದಿಕೀಯದ ಸಭೆಯವರಿಗೆ ಓದಿ ಹೇಳುವ ವ್ಯವಸ್ಥೆಮಾಡಿರಿ. ಅಂತೆಯೇ, ಲವೊದಿಕೀಯದಿಂದ ಕಳಿಸಲಾಗುವ ಪತ್ರವನ್ನು ತರಿಸಿಕೊಂಡು ಓದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು