ಗಲಾತ್ಯದವರಿಗೆ 1:2 - ಕನ್ನಡ ಸತ್ಯವೇದವು C.L. Bible (BSI)2 ಮಾನವರಿಂದಾಗಲಿ ಮಾನವ ಅಧಿಕಾರದಿಂದಾಗಲಿ ನಾನು ಪ್ರೇಷಿತನಾಗಿರದೆ ಯೇಸುಕ್ರಿಸ್ತರಿಂದಲೂ ಮತ್ತು ಅವರನ್ನು ಮರಣದಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಪ್ರೇಷಿತನಾಗಿರುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನನ್ನ ಜೊತೆಯಲ್ಲಿರುವ ಎಲ್ಲಾ ಸಹೋದರರೂ ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವುದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನನ್ನ ಜೊತೆಯಲ್ಲಿರುವ ಎಲ್ಲಾ ಸಹೋದರರೂ ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಾನು ಮತ್ತು ನನ್ನೊಂದಿಗಿರುವ ಎಲ್ಲಾ ಸಹೋದರರು ಈ ಪತ್ರವನ್ನು ಗಲಾತ್ಯದಲ್ಲಿರುವ ಸಭೆಗಳವರಿಗೆ ಬರೆದಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನನ್ನ ಜೊತೆಯಲ್ಲಿರುವ ಎಲ್ಲಾ ಪ್ರಿಯರೂ, ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವುದು: ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಅನಿ ಮಾಜ್ಯಾ ವಾಂಗ್ಡಾ ಹೊತ್ತ್ಯಾ ಸಗ್ಳ್ಯಾ ಭಾವಾನಿ ಅನಿ ಭೆನಿಯಾನಿ ಗಾಲಾತ್ ಮನ್ತಲ್ಯಾ ಪ್ರಾಂತ್ಯಾತ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಲಿವ್ತಲೆ: ಅಧ್ಯಾಯವನ್ನು ನೋಡಿ |