ಗಲಾತ್ಯದವರಿಗೆ 1:20 - ಕನ್ನಡ ಸತ್ಯವೇದವು C.L. Bible (BSI)20 ನಾನು ನಿಮಗೆ ಬರೆಯುವ ಸಂಗತಿಗಳು ಸುಳ್ಳಲ್ಲ.ಎಂಬುದಕ್ಕೆ ದೇವರೇ ಸಾಕ್ಷಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಾನು ನಿಮಗೆ ಬರೆಯುವ ಸಂಗತಿಗಳು ಸುಳ್ಳಲ್ಲವೆಂಬುದಕ್ಕೆ ಇಗೋ, ದೇವರೇ ಸಾಕ್ಷೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಾನು ನಿಮಗೆ ಬರೆಯುವ ಸಂಗತಿಗಳು ಸುಳ್ಳಲ್ಲವೆಂಬದಕ್ಕೆ ಇಗೋ ದೇವರೇ ಸಾಕ್ಷಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನಾನು ಬರೆಯುತ್ತಿರುವ ಈ ಸಂಗತಿಗಳು ಸುಳ್ಳಲ್ಲವೆಂದು ದೇವರಿಗೆ ಗೊತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಈಗ ನಾನು ನಿಮಗೆ ಬರೆಯುತ್ತಿರುವ ವಿಷಯಗಳು ಸುಳ್ಳಲ್ಲ ಎಂದು ದೇವರ ಮುಂದೆ ನಾನು ನಿಶ್ಚಯವಾಗಿ ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಮಿಯಾ ಕಾಯ್ ಲಿವ್ಲಾ ತೆ ಖರೆ ಹಾಯ್, ಅನಿ ಮಿಯಾ ಝುಟೆ ಬೊಲಿನಾ ಹೊಲಾ ಮನುನ್ ದೆವಾಕ್ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿ |