ಗಲಾತ್ಯದವರಿಗೆ 2:10 - ಕನ್ನಡ ಸತ್ಯವೇದವು C.L. Bible (BSI)10 ಅವರಲ್ಲಿದ್ದ ಬಡಬಗ್ಗರಿಗೆ ಮರೆಯದೆ ನೆರವಾಗಬೇಕೆಂಬ ಒಂದು ವಿಷಯವನ್ನು ಮಾತ್ರ ಕೇಳಿಕೊಂಡರು. ನಾನು ಮಾಡಬೇಕೆಂದು ಎಣಿಸಿದುದು ಅದೇ ಆಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದರೆ ನೀವು ನಮ್ಮಲ್ಲಿರುವ ಬಡವರನ್ನು ಮರೆಯಬಾರದೆಂಬ ಒಂದೇ ಸಂಗತಿಯನ್ನು ಬೇಡಿಕೊಂಡರು, ಹಾಗೆ ಮಾಡುವುದರಲ್ಲಿ ನಾನೂ ಆಸಕ್ತನಾಗಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆದರೆ ನೀವು ನಮ್ಮಲ್ಲಿರುವ ಬಡವರನ್ನು ಜ್ಞಾಪಕಮಾಡಿಕೊಳ್ಳಬೇಕೆಂಬ ಒಂದೇ ಸಂಗತಿಯನ್ನು ಬೇಡಿಕೊಂಡರು; ಇದನ್ನು ಮಾಡುವದರಲ್ಲಿ ನಾನೂ ಆಸಕ್ತನಾಗಿದ್ದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಬಡಜನರನ್ನು ಜ್ಞಾಪಕದಲ್ಲಿಟ್ಟುಕೊಂಡು ಅವರಿಗೆ ಸಹಾಯಮಾಡಬೇಕೆಂಬ ಒಂದೇ ಒಂದು ಸಂಗತಿಯನ್ನು ಅವರು ನಮಗೆ ತಿಳಿಸಿದರು. ನಾನೂ ಈ ಕಾರ್ಯವನ್ನು ಮಾಡಬೇಕೆಂದುಕೊಂಡಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವರು ನಾವು ಬಡವರನ್ನು ಜ್ಞಾಪಕಮಾಡಿಕೊಳ್ಳಬೇಕೆಂಬ ಒಂದು ವಿಷಯವನ್ನು ಮಾತ್ರ ಕೇಳಿಕೊಂಡರು. ನಾನು ಇದನ್ನು ಮಾಡುವುದರಲ್ಲಿ ಆಸಕ್ತನಾಗಿದ್ದೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತೆಂಚ್ಯಾತ್ಲ್ಯಾ ಗರಿಬಾಕ್ನಿ ಅಮಿ ಇಸ್ರುಚೆ ನ್ಹಯ್ ಎವ್ಡೆಚ್ ಮನುನ್ ತೆನಿ ಅಮ್ಕಾ ಸಾಂಗ್ಲ್ಯಾನಿ; ತೆಚ್ ಕರುಕ್ ಮಿಯಾ ಲೈ ಉಮ್ಮೆದ್ ದಾಕ್ವುನ್ಗೆತ್ ರ್‍ಹಾಲೊ. ಅಧ್ಯಾಯವನ್ನು ನೋಡಿ |