ಗಲಾತ್ಯದವರಿಗೆ 3:25 - ಕನ್ನಡ ಸತ್ಯವೇದವು C.L. Bible (BSI)25 ಈಗ ಕ್ರೈಸ್ತವಿಶ್ವಾಸವು ಆಗಮಿಸಿರುವುದರಿಂದ ಇನ್ನು ನಾವು ಧರ್ಮಶಾಸ್ತ್ರದ ಅಧೀನದಲ್ಲಿ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆದರೆ ಈಗ ಕ್ರಿಸ್ತ ನಂಬಿಕೆಯು ಬಂದಿರಲಾಗಿ ನಾವು ಮುನ್ನಡೆಸುವಂಥ ಧರ್ಮಶಾಸ್ತ್ರದ ಹತೋಟಿಯಲ್ಲಿ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆದರೆ ಕ್ರಿಸ್ತ ನಂಬಿಕೆಯು ಬಂದಿರಲಾಗಿ ನಾವಿನ್ನು ಕಾಯುವವನ ಕೈಕೆಳಗಿರುವವರಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಈಗ ನಂಬಿಕೆಯ ಮಾರ್ಗವು ಬಂದಿದೆ. ಆದ್ದರಿಂದ ಈಗ ನಾವು ಧರ್ಮಶಾಸ್ತ್ರದ ಅಧೀನದಲ್ಲಿ ಜೀವಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆದರೆ ಈಗ ನಂಬಿಕೆಯು ಬಂದಿರುವುದರಿಂದ, ಇನ್ನೆಂದಿಗೂ ನಾವು ಪೋಷಕ ಎಂಬ ನಿಯಮದ ಕೆಳಗೆ ಇಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಅನಿ ಫಿಡೆ ಅತ್ತಾ ವಿಶ್ವಾಸಾಚೊ ಎಳ್ ಯೆಲ್ಲೊ ಹಾಯ್ ತಸೆ ಹೊವ್ನ್ ಖಾಯ್ದ್ಯಾಚ್ಯಾ ಅದಿಕಾರಾತ್ ನಾಂವ್. ಅಧ್ಯಾಯವನ್ನು ನೋಡಿ |