ಗಲಾತ್ಯದವರಿಗೆ 4:10 - ಕನ್ನಡ ಸತ್ಯವೇದವು C.L. Bible (BSI)10 ನೀವು ಶುಭಾಶುಭ ದಿನಗಳನ್ನು, ಮಾಸಗಳನ್ನು ಮತ್ತು ಸಂವತ್ಸರಗಳನ್ನು ಜಾಗರೂಕತೆಯಿಂದ ನೋಡುತ್ತೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೀವು ಆಯಾ ದಿನಗಳನ್ನೂ, ತಿಂಗಳುಗಳನ್ನೂ, ಕಾಲಗಳನ್ನೂ, ಸಂವತ್ಸರಗಳನ್ನೂ ನಿಷ್ಠೆಯಿಂದ ಆಚರಿಸಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೀವು ಆಯಾ ದಿನಗಳನ್ನೂ ಮಾಸಗಳನ್ನೂ ಉತ್ಸವಕಾಲಗಳನ್ನೂ ಸಂವತ್ಸರಗಳನ್ನೂ ನಿಷ್ಠೆಯಿಂದ ಆಚರಿಸುತ್ತೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ವಿಶೇಷವಾದ ದಿನಗಳ, ಮಾಸಗಳ, ಕಾಲಮಾನಗಳ ಮತ್ತು ವರ್ಷಗಳ ಕುರಿತು ಧರ್ಮಶಾಸ್ತ್ರವು ಹೇಳುವ ಉಪದೇಶವನ್ನು ಇನ್ನೂ ಅನುಸರಿಸುತ್ತಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೀವು ದಿನಗಳನ್ನೂ ಮಾಸಗಳನ್ನೂ ಕಾಲಗಳನ್ನೂ ಸಂವತ್ಸರಗಳನ್ನೂ ಆಚರಿಸುತ್ತೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತುಮಿ ಉಲ್ಲ್ಯಾ ವಿಶೆಸ್ ದಿಸಾಕ್ನಿ, ಮ್ಹಯಿನ್ಯಾಕ್ನಿ, ಕಾಲಾಕ್ನಿ, ಅನಿ ವರ್ಸಾಕ್ನಿ ಧ್ಯಾನ್ ದಿತ್ಯಾಶಿ. ಅಧ್ಯಾಯವನ್ನು ನೋಡಿ |