ಗಲಾತ್ಯದವರಿಗೆ 4:21 - ಕನ್ನಡ ಸತ್ಯವೇದವು C.L. Bible (BSI)21 ಧರ್ಮಶಾಸ್ತ್ರಕ್ಕೆ ಅಧೀನರಾಗಲು ಆಶಿಸುವವರೇ, ನನಗೆ ಉತ್ತರ ಕೊಡಿ: ಅದೇ ಧರ್ಮಶಾಸ್ತ್ರ ಹೇಳುವುದನ್ನು ನೀವು ಕೇಳಿಲ್ಲವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಧರ್ಮಶಾಸ್ತ್ರಕ್ಕೆ ಅಧೀನರಾಗಿರುವುದಕ್ಕೆ ಬಯಸುವವರೇ, ಧರ್ಮಶಾಸ್ತ್ರವು ಏನು ಹೇಳುತ್ತದೆಂದು ನಿಮಗೆ ತಿಳಿದಿಲ್ಲವೋ? ನನಗೆ ತಿಳಿಯಪಡಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಧರ್ಮಶಾಸ್ತ್ರಾಧೀನರಾಗುವದಕ್ಕೆ ಮನಸ್ಸುಳ್ಳವರೇ, ಧರ್ಮಶಾಸ್ತ್ರಕ್ಕೆ ಕಿವಿಗೊಡುವದಿಲ್ಲವೋ? ನನಗೆ ಹೇಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನಿಮ್ಮಲ್ಲಿ ಕೆಲವರು ಮೋಶೆಯ ಧರ್ಮಶಾಸ್ತ್ರಕ್ಕೆ ಇನ್ನೂ ಅಧೀನರಾಗಿರಲು ಇಷ್ಟಪಡುತ್ತೀರಿ. ಧರ್ಮಶಾಸ್ತ್ರವು ಏನು ಹೇಳುತ್ತದೆಂಬುದು ನಿಮಗೆ ಗೊತ್ತಿದೆಯೋ? ನನಗೆ ತಿಳಿಸಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಮೋಶೆಯ ನಿಯಮದ ಕೆಳಗಿರಲು ಬಯಸುವವರೇ, ನಿಯಮವು ಏನು ಹೇಳುತ್ತದೆಯೆಂದು ನೀವು ಸ್ಪಷ್ಟವಾಗಿ ಅರ್ಥಮಾಡಿಕೊಂಡಿದ್ದೀರಾ? ನನಗೆ ಹೇಳಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಮೊಯ್ಜೆಚ್ಯಾ ಖಾಯ್ದ್ಯಾಂಚ್ಯಾ ಖಾಯ್ಲ್ ಹೊವ್ನ್ ಚಲ್ತಲ್ಯಾನು, ಮಿಯಾ ತುಮ್ಕಾ ಇಚಾರ್ತಾ, ಖಾಯ್ದೊ ಕಾಯ್ ಸಾಂಗ್ತಾ ಮನ್ತಲೆ ತುಮ್ಕಾ ಗೊತ್ತ್ ಹಾಯ್ ಕಾಯ್? ಅಧ್ಯಾಯವನ್ನು ನೋಡಿ |