ಗಲಾತ್ಯದವರಿಗೆ 4:28 - ಕನ್ನಡ ಸತ್ಯವೇದವು C.L. Bible (BSI)28 ಆದ್ದರಿಂದ ಪ್ರಿಯ ಸಹೋದರರೇ, ನೀವು ಇಸಾಕನಂತೆ ವಾಗ್ದಾನದ ಫಲವಾಗಿ ಹುಟ್ಟಿದ ಮಕ್ಕಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಸಹೋದರರೇ, ನಾವು ಇಸಾಕನಂತೆ ವಾಗ್ದಾನದ ಫಲವಾಗಿ ಹುಟ್ಟಿದ ಮಕ್ಕಳಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಸಹೋದರರೇ, ನಾವು ಇಸಾಕನಂತೆ ವಾಗ್ದಾನದ ಫಲವಾಗಿ ಹುಟ್ಟಿದ ಮಕ್ಕಳಾಗಿದ್ದೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28-29 ಅಬ್ರಹಾಮನ ಒಬ್ಬ ಮಗನು ಮಾನವ ಸಹಜವಾದ ರೀತಿಯಲ್ಲಿ ಜನಿಸಿದನು. ಅಬ್ರಹಾಮನ ಮತ್ತೊಬ್ಬ ಮಗನು ದೇವರ ವಾಗ್ದಾನದ ಫಲವಾಗಿ ದೇವರಾತ್ಮನ ಶಕ್ತಿಯಿಂದ ಜನಿಸಿದನು. ನನ್ನ ಸಹೋದರ ಸಹೋದರಿಯರೇ, ನೀವು ಸಹ ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೀರಿ. ಮಾನವ ಸಹಜವಾದ ರೀತಿಯಲ್ಲಿ ಜನಿಸಿದ್ದ ಮಗನು ಮತ್ತೊಬ್ಬ ಮಗನನ್ನು ಹಿಂಸೆಪಡಿಸಿದನು. ಇದೇ ಈಗಲೂ ನಡೆಯುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಪ್ರಿಯರೇ, ನಾವು ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಭಾವಾನು ಅನಿ ಭೆನಿಯಾನು, ಅತ್ತಾ ತುಮಿ ಇಸಾಕಾ ಸಾರ್ಕೆ; ತೆಚ್ಯಾ ಗೊಸ್ಟಿಚ್ಯಾ ಪ್ರತಿಫಳಾಚಿ ಪೊರಾ ಹೊವ್ನ್ ಹಾಸಿ. ಅಧ್ಯಾಯವನ್ನು ನೋಡಿ |