Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 5:23 - ಕನ್ನಡ ಸತ್ಯವೇದವು C.L. Bible (BSI)

23 ಇವುಗಳನ್ನು ಯಾವ ಧರ್ಮಶಾಸ್ತ್ರವೂ ಆಕ್ಷೇಪಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಸಾಧುತ್ವ, ಶಮೆದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇಂಥವುಗಳನ್ನು ಯಾವ ಧರ್ಮಶಾಸ್ತ್ರವೂ ಆಕ್ಷೇಪಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಸಾಧುತ್ವ, ಇಂದ್ರಿಯ ನಿಗ್ರಹ ಇಂಥವುಗಳೇ. ಇವುಗಳನ್ನು ತಪ್ಪೆಂದು ಯಾವ ಧರ್ಮಶಾಸ್ತ್ರವೂ ಹೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಸಾತ್ವಿಕತೆ, ಸಂಯಮ ಇಂಥವುಗಳೇ. ಇವುಗಳಿಗೆ ವಿರೋಧವಾಗಿ ಯಾವ ನಿಯಮವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಸಾದೆಪಾನ್, ಬರೊ ಗುನ್, ಅಪ್ನಾಕುಚ್ ಅಪ್ನಿ ಸಂಬಾಳ್ತಲೆ, ಅಸ್ಲೆ ಸಗ್ಳೆಚ್ ಹೊಯ್, ಖಾಯ್ದೊ ಹ್ಯಾ ಸಗ್ಳ್ಯಾಂಚ್ಯಾ ವಿರೊದ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 5:23
7 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರದ ನಿರ್ಬಂಧನೆಗಳು ಸಜ್ಜನರಿಗಲ್ಲ; ಬದಲಿಗೆ ಅಕ್ರಮಿಗಳಿಗೆ, ಅವಿಧೇಯರಿಗೆ, ಅಧರ್ಮಿಗಳಿಗೆ, ಭಕ್ತಿಹೀನರಿಗೆ, ಪಾಪಿಗಳಿಗೆ, ಅಶುದ್ಧರಿಗೆ, ಪ್ರಾಪಂಚಿಕರಿಗೆ, ಹೆತ್ತವರನ್ನು ಹತ್ಯೆಮಾಡುವವರಿಗೆ ಮತ್ತು ಕೊಲೆಗಾರರಿಗೆ.


ಆದರೆ ನೀತಿನಿಯಮ, ಇಂದ್ರಿಯನಿಗ್ರಹ, ಬರಲಿರುವ ದೈವತೀರ್ಪಿನ ದಿನ ಇವುಗಳನ್ನು ಪ್ರಸ್ತಾಪಿಸಿದಾಗ ಫೆಲಿಕ್ಸನು ದಿಗಿಲುಗೊಂಡನು. “ಸದ್ಯಕ್ಕೆ, ನೀನು ಹೋಗಬಹುದು; ಸಮಯ ಒದಗಿದಾಗ ನಿನ್ನನ್ನು ಕರೆಯಿಸುತ್ತೇನೆ,” ಎಂದನು


ಮದ್ಯಾಸಕ್ತಿ ಇಲ್ಲದೆಯೂ ಗೌರವಾಸಕ್ತರಾಗಿಯೂ ಆತ್ಮಸಂಯಮಿಗಳಾಗಿಯೂ ಇರಬೇಕೆಂದು ವೃದ್ಧರಿಗೆ ಬೋಧಿಸು. ವಿಶ್ವಾಸ, ಪ್ರೀತಿ ಮತ್ತು ತಾಳ್ಮೆ ಅವರ ಮುಖ್ಯ ಗುಣಗಳಾಗಿರಬೇಕು.


ಅತಿಥಿ ಸತ್ಕಾರ ಮಾಡುವವನೂ ಒಳ್ಳೆಯದನ್ನು ಪ್ರೀತಿಸುವವನೂ ಆಗಿರಬೇಕು. ಇಂಥವನು ಸ್ವಸ್ಥಚಿತ್ತನೂ ನೀತಿವಂತನೂ ಸದ್ಭಕ್ತನೂ ಆತ್ಮಸಂಯಮವುಳ್ಳವನೂ ಆಗಿರಬೇಕು.


ಕ್ರೀಡಾಪಟುಗಳೆಲ್ಲರೂ ತಮ್ಮನ್ನು ಹತೋಟಿಯಲ್ಲಿಟ್ಟುಕೊಳ್ಳುತ್ತಾರೆ. ಅಳಿದುಹೋಗುವ ಪದಕದ ಗಳಿಕೆಗಾಗಿ ಪ್ರಯತ್ನಮಾಡುತ್ತಾರೆ. ನಾವಾದರೋ ಅಮರ ಪದಕದ ಗಳಿಕೆಗಾಗಿ ಶ್ರಮಿಸುತ್ತೇವೆ.


ಆದರೂ ಈ ನಗರವನ್ನು ಉದ್ಧಾರಮಾಡಿ, ಸುಧಾರಿಸಿ, ಇದರ ನಿವಾಸಿಗಳನ್ನು ಗುಣಪಡಿಸುವೆನು. ಸಮೃದ್ಧಿಯಾದ ಸೌಭಾಗ್ಯವನ್ನು ಹಾಗೂ ಶಾಂತಿಸಮಾಧಾನವನ್ನು ಇವರಿಗೆ ಅನುಗ್ರಹಿಸುವೆನು.


ನೀವು ಪವಿತ್ರಾತ್ಮ ನಡೆಸುವ ಮಾರ್ಗದಲ್ಲಿ ನಡೆಯುವವರಾದರೆ, ಧರ್ಮಶಾಸ್ತ್ರದ ವಿಧಿನಿಯಮಗಳಿಗೆ ನೀವು ಅಧೀನರಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು