ಗಲಾತ್ಯದವರಿಗೆ 5:8 - ಕನ್ನಡ ಸತ್ಯವೇದವು C.L. Bible (BSI)8 ಹಾಗೆ ಅಡ್ಡಿಮಾಡಿದವರು, ನಿಮ್ಮನ್ನು ಕರೆದ ದೇವರೇನೂ ಅಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಈ ಮನವೊಲಿಕೆಯು ನಿಮ್ಮನ್ನು ಕರೆದಾತನಿಂದ ಹುಟ್ಟಿದ್ದಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಈ ಬೋಧನೆಯು ನಿಮ್ಮನ್ನು ಕರೆದಾತನಿಂದ ಹುಟ್ಟಿದ್ದಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆ ಒತ್ತಾಯವು ಬಂದದ್ದು ನಿಮ್ಮನ್ನು ಆರಿಸಿಕೊಂಡಾತನಿಂದಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಈ ಪ್ರೇರಣೆಯು ನಿಮ್ಮನ್ನು ಕರೆದ ದೇವರಿಂದ ಬಂದದ್ದಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತಸ್ಲೊ ಅಡ್ಕಳ್ ತುಮ್ಕಾ ಬಲ್ವಲ್ಲ್ಯಾಕ್ನಾ ಯೆಯ್ನಾ. ಅಧ್ಯಾಯವನ್ನು ನೋಡಿ |