ಚೆಫನ್ಯ 1:5 - ಕನ್ನಡ ಸತ್ಯವೇದವು C.L. Bible (BSI)5 ಮಾಳಿಗೆಗಳ ಮೇಲೆ ನಿಂತು ಆಕಾಶದ ಸೂರ್ಯ, ಚಂದ್ರ, ನಕ್ಷತ್ರಗಳನ್ನು ಆರಾಧಿಸುವವರನ್ನು ನಾಶಗೊಳಿಸುವೆನು; ಅಂತೆಯೇ ಸರ್ವೇಶ್ವರನ ಆರಾಧಕರೆಂದು ಪ್ರಮಾಣಮಾಡಿ, ಮಲ್ಕಾಮನ ಮೇಲೂ ಪ್ರಮಾಣ ಮಾಡುವವರನ್ನು ವಿನಾಶಗೊಳಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣವನ್ನು ಪೂಜಿಸುವವರನ್ನೂ, ಯೆಹೋವನ ಭಕ್ತರೆಂದು ಪ್ರತಿಜ್ಞೆ ಮಾಡಿಕೊಂಡು ಆರಾಧಿಸಿ ಮಲ್ಕಾಮನ ಮೇಲೆ ಆಣೆಯಿಡುವವರನ್ನೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಮಾಳಿಗೆಗಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆ ಪೂಜಿಸುವವರನ್ನೂ ಯೆಹೋವನ ಭಕ್ತರೆಂದು ಪ್ರತಿಜ್ಞೆಮಾಡಿಕೊಂಡು ಆರಾಧಿಸಿ ಮಲ್ಕಾಮನ ಮೇಲೆ ಆಣೆಯಿಡುವವರನ್ನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ತಮ್ಮ ಮಾಳಿಗೆಯ ಮೇಲೆ ಹತ್ತಿ ನಕ್ಷತ್ರಗಳನ್ನು ಆರಾಧಿಸುತ್ತಾರೋ ನಾನು ಅವರನ್ನು ನಿರ್ಮೂಲ ಮಾಡುತ್ತೇನೆ. ಜನರು ತಮ್ಮ ಸುಳ್ಳು ಪುರೋಹಿತರನ್ನು ಮರೆತುಬಿಡುವರು. ಕೆಲವರು ತಮ್ಮನ್ನು ನನ್ನ ಆರಾಧಕರೆಂದು ಹೇಳಿಕೊಳ್ಳುವರು. ಆದರೆ ಈಗ ಅವರು ಸುಳ್ಳು ದೇವರಾದ ಮಲ್ಕಾಮನನ್ನು ಆರಾಧಿಸುತ್ತಾರೆ. ಅಂಥವರನ್ನು ಅವರ ಸ್ಥಳಗಳಿಂದ ತೆಗೆದುಹಾಕುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಮಾಳಿಗೆಗಳ ಮೇಲೆ ತಲೆಬಾಗಿಸಿ ಆಕಾಶದ ನಕ್ಷತ್ರಗಣಕ್ಕೆ ಆರಾಧಿಸುವವರನ್ನೂ ಯೆಹೋವ ದೇವರ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ ಅಧ್ಯಾಯವನ್ನು ನೋಡಿ |