Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 2:12 - ಕನ್ನಡ ಸತ್ಯವೇದವು C.L. Bible (BSI)

12 ಸುಡಾನಿನ ಜನರೇ, ನೀವೂ ಸಹ ಕತ್ತಿಗೆ ತುತ್ತಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕೂಷಿನವರೇ, ನೀವು ಸಹ ನನ್ನ ಖಡ್ಗದಿಂದ ಹತರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕೂಷಿನವರೇ, ನೀವು ಸಹ ನನ್ನ ಖಡ್ಗದಿಂದ ಹತರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇಥಿಯೋಪ್ಯದ ಜನರೇ, ಇದರಲ್ಲಿ ನೀವೂ ಸೇರಿರುವಿರಿ. ಯೆಹೋವನ ಕತ್ತಿಯು ನಿಮ್ಮ ಜನರೆಲ್ಲರನ್ನು ಕೊಲ್ಲುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕೂಷ್ ದೇಶದವರೇ, ನೀವೂ ಸಹ ನನ್ನ ಖಡ್ಗದಿಂದ ಹತರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 2:12
12 ತಿಳಿವುಗಳ ಹೋಲಿಕೆ  

ನಿನ್ನ ದೇವರಾದ ಸರ್ವೇಶ್ವರ ನಾನು, ಇಸ್ರಯೇಲರ ಪರಮಪಾವನ ಸ್ವಾಮಿ, ನಿನ್ನ ರಕ್ಷಕ ನಾನು. ಈಡುಮಾಡಿದ್ದೇನೆ ಈಜಿಪ್ಟನ್ನು ನಿನ್ನ ವಿಮೋಚನೆಗಾಗಿ ಕೊಟ್ಟಿದ್ದೇನೆ ಸುಡಾನ್ ಸೆಬಾ ನಾಡುಗಳನ್ನು ನಿನಗೆ ಈಡಾಗಿ.


ಅವರು ಬಂದಿರುವುದು ಭೂಮಿಯ ಕಟ್ಟಕಡೆಯ ನಾಡುಗಳಿಂದ; ಇಡೀ ರಾಷ್ಟ್ರವನ್ನು ಹಾಳುಮಾಡಲಿರುವರು ಸರ್ವೇಶ್ವರ ಕೋಪೋದ್ರೇಕದಿಂದ.


ಆಹಾ, ಅಸ್ಸೀರಿಯ ನಾಡೇ, ನೀನು ನನ್ನ ಕೋಪದ ದಂಡಾಯುಧ, ರೋಷದ ದೊಣ್ಣೆ.


ಸದೆಬಡಿ ಪ್ರಭು, ಆ ದುರುಳರನು ಇದಿರ್ಗೊಂಡು I ಖಡ್ಗ ಹಿಡಿದೆನ್ನ ಪ್ರಾಣವನು ಕಾಪಾಡು II


ನಾನು ಬಾಬಿಲೋನಿನ ಅರಸನ ಕೈಗಳನ್ನು ಬಲಪಡಿಸಿ, ನನ್ನ ಖಡ್ಗವನ್ನು ಅವನ ಕೈಗೆ ಕೊಟ್ಟು, ಫರೋಹನ ಕೈಗಳನ್ನು ಮುರಿಸುವಾಗ ಗಾಯದಿಂದ ಪ್ರಾಣಸಂಕಟ ಪಡುವವನಂತೆ ಫರೋಹನು ಆ ಅರಸನ ಮುಂದೆ ನರಳಾಡುವನು.


ಆಗ ಸರ್ವೇಶ್ವರ : “ನನ್ನ ದಾಸ ಯೆಶಾಯನು ಈಜಿಪ್ಟಿನ ಮತ್ತು ಸುಡಾನಿನ ವಿನಾಶಕ್ಕೆ ಸೋಜಿಗದ ಗುರುತಾಗಿ ಮೂರು ವರ್ಷ ಬಟ್ಟೆಯಿಲ್ಲದೆ ಬರಿಗಾಲಿನಲ್ಲಿ ತಿರುಗಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು