ಚೆಫನ್ಯ 3:12 - ಕನ್ನಡ ಸತ್ಯವೇದವು C.L. Bible (BSI)12 ದೀನರೂ ನಮ್ರರೂ ಆದ ಜನರನ್ನು ನಿನ್ನಲ್ಲಿ ಉಳಿಸುವೆನು. ಅವರು ಪ್ರಭುವಿನ ನಾಮದಲ್ಲಿ ಭಯಭಕ್ತಿಯಿಂದಿರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ದೀನದರಿದ್ರ ಜನರನ್ನು ನಿನ್ನಲ್ಲಿ ಉಳಿಸುವೆನು; ಅವರು ಯೆಹೋವನ ನಾಮವನ್ನು ಆಶ್ರಯಿಸಿಕೊಳ್ಳುವರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ದೀನದರಿದ್ರಜನವನ್ನು ನಿನ್ನಲ್ಲಿ ಉಳಿಸುವೆನು; ಅವರು ಯೆಹೋವನ ನಾಮವನ್ನು ಆಶ್ರಯಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನನ್ನ ಪಟ್ಟಣದೊಳಗೆ ಬರೇ ದೀನದರಿದ್ರರೇ ವಾಸಮಾಡುವರು. ಅವರು ಯೆಹೋವನ ಹೆಸರಿನಲ್ಲಿ ಭರವಸೆ ಇಡುವವರಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದರೆ ನಿನ್ನ ಮಧ್ಯದಲ್ಲಿ ಸೌಮ್ಯರನ್ನೂ ದೀನರನ್ನೂ ಉಳಿಸುವೆನು. ಇವರು ಯೆಹೋವ ದೇವರ ಹೆಸರಿನಲ್ಲಿ ನಂಬಿಕೆ ಇಡುವರು. ಅಧ್ಯಾಯವನ್ನು ನೋಡಿ |