ಜೆಕರ್ಯ 13:1 - ಕನ್ನಡ ಸತ್ಯವೇದವು C.L. Bible (BSI)1 ಸೇನಾಧೀಶ್ವರ ಸರ್ವೇಶ್ವರ ಹೀಗೆ ಹೇಳುತ್ತಾರೆ: “ಆ ದಿನದಂದು ದಾವೀದ ವಂಶದವರಿಗೆ ಮತ್ತು ಜೆರುಸಲೇಮಿನವರಿಗೆ ಪಾಪದ ಅಶುದ್ಧತೆಯನ್ನು ಪರಿಹರಿಸಬಲ್ಲ ಒಂದು ಬುಗ್ಗೆ ಕಾಣಿಸಿಕೊಳ್ಳುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆ ದಿನದಲ್ಲಿ ಪಾಪವನ್ನೂ, ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ, ಯೆರೂಸಲೇಮಿನವರಿಗೂ ತೆರೆದಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆ ದಿನದಲ್ಲಿ ಪಾಪವನ್ನೂ ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ ಯೆರೂಸಲೇವಿುನವರಿಗೂ ತೆರೆದಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆದರೆ ಆ ಸಮಯದಲ್ಲಿ ಜೆರುಸಲೇಮಿನಲ್ಲಿ ವಾಸಿಸುವ ಜನರಿಗೂ ದಾವೀದನ ಕುಟುಂಬದವರಿಗೂ ಒಂದು ಹೊಸ ಬುಗ್ಗೆಯ ನೀರು ಚಿಮ್ಮುವದು. ಆ ಬುಗ್ಗೆಯು ಜನರ ಪಾಪಗಳನ್ನು ತೊಳೆದು ಶುದ್ಧಮಾಡುವದಕ್ಕಾಗಿ ಇರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಆ ದಿವಸದಲ್ಲಿ ದಾವೀದನ ಮನೆತನದವರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಅವರ ಪಾಪದಿಂದ ಮತ್ತು ಅಶುದ್ಧತೆಯಿಂದ ಶುದ್ಧೀಕರಿಸಲು ಒಂದು ಬುಗ್ಗೆಯು ತೆರೆಯಲಾಗುವುದು. ಅಧ್ಯಾಯವನ್ನು ನೋಡಿ |