ಜೆಕರ್ಯ 13:5 - ಕನ್ನಡ ಸತ್ಯವೇದವು C.L. Bible (BSI)5 ಬದಲಿಗೆ, ತಾನು ಪ್ರವಾದಿಯಲ್ಲ, ಹೊಲದಲ್ಲಿ ಕೆಲಸಮಾಡುವವನು, ಚಿಕ್ಕಂದಿನಿಂದ ನಾನು ಕೂಲಿಯಾಳು ಎಂದುಕೊಳ್ಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಒಬ್ಬನು, ‘ನಾನು ಪ್ರವಾದಿಯಲ್ಲ, ಹೊಲದ ಕೆಲಸದವನು; ಚಿಕ್ಕ ವಯಸ್ಸಿನಿಂದಲೂ ರೈತನಾಗಿದ್ದೇನೆ.’ ಎಂದು ಹೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಒಬ್ಬನು - ನಾನು ಪ್ರವಾದಿಯಲ್ಲ, ಹೊಲದ ಕೆಲಸದವನು; ಚಿಕ್ಕತನದಿಂದಲೂ ಗುಲಾಮನಾಗಿದ್ದೇನೆ ಎಂದು ಹೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅವನು, ‘ನಾನು ಪ್ರವಾದಿಯಲ್ಲ, ನಾನೊಬ್ಬ ರೈತ. ನಾನು ಬಾಲ್ಯಪ್ರಾಯದಿಂದಲೇ ರೈತನಾಗಿದ್ದೇನೆ’ ಎಂದು ಹೇಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದರೆ ಅವನು, ‘ನಾನು ಪ್ರವಾದಿಯಲ್ಲ, ನಾನು ಹೊಲದಲ್ಲಿ ವ್ಯವಸಾಯ ಮಾಡುವವನು, ಚಿಕ್ಕಂದಿನಿಂದ ನಾನು ಗುಲಾಮನಾಗಿದ್ದೇನೆ,’ ಎಂದು ಹೇಳುವನು. ಅಧ್ಯಾಯವನ್ನು ನೋಡಿ |