ಜೆಕರ್ಯ 13:6 - ಕನ್ನಡ ಸತ್ಯವೇದವು C.L. Bible (BSI)6 ‘ನಿನ್ನ ಮೈಮೇಲಿನ ಗಾಯಗಳು ಹೇಗಾದವು?’ ಎಂದು ಯಾರಾದರೂ ಕೇಳಿದರೆ, ‘ಇವು ಗೆಳೆಯನ ಮನೆಯಲ್ಲಾದ ಗಾಯಗಳು’ ಎಂದು ಉತ್ತರಕೊಡುವನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮತ್ತೊಬ್ಬನು ಅವನನ್ನು, ‘ನಿನ್ನ ಎದೆಯ ಮೇಲಿರುವ ಈ ಗಾಯಗಳು ಏನು?’ ಎಂದು ಕೇಳಿದರೆ ಅವನು, ‘ಮಿತ್ರರ ಮನೆಯಲ್ಲಿ ನನಗಾದ ಗಾಯಗಳು’” ಎಂದು ಉತ್ತರ ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಮತ್ತೊಬ್ಬನು ಅವನನ್ನು - ನಿನ್ನ ಎದೆಯ ಮೇಲಿನ ಈ ಗಾಯಗಳೇನು ಎಂದು ಕೇಳಿದರೆ ಅವನು - ವಿುತ್ರರ ಮನೆಯಲ್ಲಿ ನನಗಾದ ಗಾಯಗಳು ಎಂದುತ್ತರ ಕೊಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದರೆ ಬೇರೆ ಜನರು, ‘ಹಾಗಾದರೆ ನಿನ್ನ ಕೈಯಲ್ಲಿ ಗಾಯಗಳೇನು?’ ಎಂದು ಕೇಳಿದಾಗ ಅವನು, ‘ನನ್ನ ಸ್ನೇಹಿತರ ಮನೆಯಲ್ಲಿ ನನಗೆ ಏಟು ಬಿತ್ತು’ ಎಂದು ಅನ್ನುವನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಒಬ್ಬನು ಅವನಿಗೆ, ‘ನಿನ್ನ ಕೈಗಳಲ್ಲಿರುವ ಈ ಗಾಯಗಳು ಏನು?’ ಎಂದು ಕೇಳಿದರೆ, ಅವನು, ‘ನನ್ನ ಸ್ನೇಹಿತರ ಮನೆಯಲ್ಲಿ ನನಗುಂಟಾದ ಗಾಯಗಳೇ,’ ಅನ್ನುವನು. ಅಧ್ಯಾಯವನ್ನು ನೋಡಿ |