Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:15 - ಕನ್ನಡ ಸತ್ಯವೇದವು C.L. Bible (BSI)

15 ನಾಡಿನ ಜನರಿಗೆ ತಗಲುವಂಥ ವ್ಯಾಧಿಯೇ ಕುದುರೆ, ಹೇಸರಗತ್ತೆ, ಒಂಟೆ, ಕತ್ತೆ ಮುಂತಾದ ಪಾಳೆಯದಲ್ಲಿನ ಎಲ್ಲ ಪಶುಪ್ರಾಣಿಗಳಿಗೂ ತಗಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಜನಾಂಗಗಳಿಗೆ ತಗಲುವಂಥ ವ್ಯಾಧಿಯೇ ಕುದುರೆ, ಹೇಸರಗತ್ತೆ, ಒಂಟೆ, ಕತ್ತೆ ಅಂತು ಆ ಪಾಳೆಯಗಳಲ್ಲಿನ ಸಮಸ್ತ ಪಶುಗಳಿಗೂ ತಗಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಜನಾಂಗಗಳಿಗೆ ತಗಲುವಂಥ ವ್ಯಾಧಿಯೇ ಕುದುರೆ, ಹೇಸರಗತ್ತೆ, ಒಂಟೆ, ಕತ್ತೆ, ಅಂತು ಆ ಪಾಳೆಯಗಳಲ್ಲಿನ ಸಮಸ್ತ ಪಶುಗಳಿಗೂ ತಗಲುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆ ಗುಡಾರಗಳಲ್ಲಿರುವ ಕುದುರೆ, ಹೇಸರಗತ್ತೆ, ಒಂಟೆ, ಕತ್ತೆ ಮೊದಲಾದ ಎಲ್ಲಾ ಪಶುಗಳಿಗೆ ಈ ವ್ಯಾಧಿಯೇ ತಗಲುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:15
2 ತಿಳಿವುಗಳ ಹೋಲಿಕೆ  

ಜೆರುಸಲೇಮಿನ ಮೇಲೆ ಮುತ್ತಿಗೆ ಹಾಕುವ ಸಕಲ ರಾಷ್ಟ್ರಗಳಿಗೂ ಸರ್ವೇಶ್ವರ ಭಯಂಕರ ವ್ಯಾಧಿಯೊಂದು ತಗಲುವಂತೆ ಮಾಡುವರು. ಜೀವದಿಂದಿರುವಾಗಲೇ ಜನರ ದೇಹ ಕೊಳೆತುಹೋಗುವುದು. ಕಣ್ಣು ಗುಣಿಯಲ್ಲೇ ಇಂಗಿಹೋಗುವುದು. ನಾಲಗೆ ಬಾಯಲ್ಲೇ ಬತ್ತಿಹೋಗುವುದು.


ಈಜಿಪ್ಟಿನ ಮನೆತನದವರು ಬರದೆಹೋದರೆ, ಪರ್ಣಕುಟೀರಗಳ ಹಬ್ಬವನ್ನು ಆಚರಿಸಲು ಬರದ ರಾಷ್ಟ್ರಗಳಿಗೆ ಸರ್ವೇಶ್ವರ ವಿಧಿಸುವ ದಂಡನೆ ಅವರಿಗೂ ತಗಲುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು