ಜೆಕರ್ಯ 2:3 - ಕನ್ನಡ ಸತ್ಯವೇದವು C.L. Bible (BSI)3 ಆಗ ಸೂತ್ರಧಾರಿಯಾದ ದೂತನು ಮುಂದೆ ಬರುತ್ತಿರಲು, ಇನ್ನೊಬ್ಬ ದೂತನು ಆತನನ್ನು ಎದುರಗೊಂಡು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನನ್ನ ಸಂಗಡ ಮಾತನಾಡಿದ ದೇವದೂತನು ಬರುತ್ತಿರಲು ಇನ್ನೊಬ್ಬ ದೂತನು ಅವನನ್ನು ಎದುರುಗೊಂಡು ಹೀಗೆ ಹೇಳಿದನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇಗೋ, ವಿವರಿಸುವ ದೇವದೂತನು ಮುಂದರಿದು ತನ್ನನ್ನು ಎದುರುಗೊಳ್ಳುವದಕ್ಕೆ ಬಂದ ಮತ್ತೊಬ್ಬ ದೇವದೂತನಿಗೆ ಹೀಗೆ ಹೇಳಿದನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆಗ ನನ್ನೊಡನೆ ಮಾತನಾಡುತ್ತಿದ್ದ ದೂತನು ನನ್ನನ್ನು ಬಿಟ್ಟುಹೋದನು. ಅವನೊಡನೆ ಮಾತನಾಡಲು ಇನ್ನೊಬ್ಬ ದೂತನು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನನ್ನ ಸಂಗಡ ಮಾತನಾಡಿದ ದೂತನು ಬರುತ್ತಿರಲು, ಇನ್ನೊಬ್ಬ ದೂತನು ಅವನನ್ನು ಎದುರುಗೊಂಡು, ಅಧ್ಯಾಯವನ್ನು ನೋಡಿ |