Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 3:6 - ಕನ್ನಡ ಸತ್ಯವೇದವು C.L. Bible (BSI)

6 ಬಳಿಕ ದೇವದೂತನು ಯೆಹೋಶುವನಿಗೆ ಈ ಆಶ್ವಾಸನೆಯನ್ನು ಕೊಟ್ಟನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಯೆಹೋವನ ದೂತನು ಯೆಹೋಶುವನಿಗೆ ಈ ಮಾತನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮತ್ತು ಯೆಹೋವನ ದೂತನು ಯೆಹೋಶುವನಿಗೆ ಈ ಮಾತು ಕೊಟ್ಟನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ಯೆಹೋವನ ದೂತನು ಯೆಹೋಶುವನಿಗೆ ಹೀಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಯೆಹೋವ ದೇವರ ದೂತನು ಯೆಹೋಶುವನಿಗೆ ಸಾಕ್ಷಿ ಕೊಟ್ಟಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 3:6
11 ತಿಳಿವುಗಳ ಹೋಲಿಕೆ  

ಮತ್ತೊಂದು ದರ್ಶನದಲ್ಲಿ ಪ್ರಧಾನ ಯಾಜಕನಾದ ಯೆಹೋಶುವನು ದೂತನ ಮುಂದೆ ನಿಂತಿರುವುದನ್ನು ಸರ್ವೇಶ್ವರ ನನಗೆ ತೋರಿಸಿದರು. ಯೆಹೋಶುವನಿಗೆ ಪ್ರತಿವಾದಿಯಾಗಿ ಸೈತಾನನು ಅವನ ಪಕ್ಕದಲ್ಲಿ ನಿಂತಿದ್ದ.


ಹೌದು, ಯಕೋಬನು ದೇವದೂತನ ಸಂಗಡ ಹೋರಾಡಿ ಗೆದ್ದನು. ಅಳುತ್ತಾ ಆತನ ಅನುಗ್ರಹಕ್ಕಾಗಿ ಯಾಚಿಸಿದನು. ಆತನು ಬೇತೇಲಿನಲ್ಲಿ ದೇವರನ್ನು ಕಂಡನು. ದೇವರು ಅಲ್ಲಿ ಆತನೊಂದಿಗೆ ಮಾತನಾಡಿದರು.


ನಿಮ್ಮ ಪೂರ್ವಜರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ ನನ್ನ ಮಾತನ್ನು ಕೇಳಿರೆಂದು ತಡಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದಿದ್ದೇನೆ.


ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.


“ಇವನ ತಲೆಗೆ ಶುಭ್ರವಾದ ಪೇಟವನ್ನು ಸುತ್ತಿರಿ,” ಎಂದು ಆ ದೂತನು ಅಪ್ಪಣೆಮಾಡಲು, ಸೇವಕರು ಯೆಹೋಶುವನ ತಲೆಗೆ ಪೇಟವನ್ನು ಸುತ್ತಿ ಶುಭ್ರ ವಸ್ತ್ರಗಳನ್ನು ತೊಡಿಸಿದರು. ದೇವದೂತನು ಅಲ್ಲಿಯೇ ನಿಂತಿದ್ದನು.


“ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ನೀನು ನನ್ನ ಮಾರ್ಗದಲ್ಲಿ ನಡೆದು, ನಾನು ನಿನಗೆ ವಹಿಸಿದ ಕಾರ್ಯವನ್ನು ನೆರವೇರಿಸಿದರೆ, ನನ್ನ ಆಲಯದ ಮುಖ್ಯಾಧಿಕಾರಿಯಾಗುವೆ. ಅದರ ವ್ಯಾಪ್ತಿಯಲ್ಲಿ ಉಳ್ಳ ಎಲ್ಲದಕ್ಕೂ ವ್ಯವಸ್ಥಾಪಕನಾಗುವೆ. ಈ ಸನ್ನಿಧಾನದ ದೂತರ ಮಧ್ಯೆ ಬಂದುಹೋಗುವ ಹಕ್ಕನ್ನು ನಿನಗೆ ಕೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು