ಜೆಕರ್ಯ 4:13 - ಕನ್ನಡ ಸತ್ಯವೇದವು C.L. Bible (BSI)13 ಅದಕ್ಕೆ ಆ ದೂತನು: “ಅವು ಏನೆಂದು ನಿನಗೆ ತಿಳಿಯುವುದಿಲ್ಲವೋ” ಎಂದು ಕೇಳಿದಾಗ ನಾನು: “ಇಲ್ಲ, ಸ್ವಾಮೀ,” ಎಂದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದಕ್ಕೆ ಆ ದೂತನು ನನಗೆ, “ಇವು ಏನೆಂದು ನಿನಗೆ ತಿಳಿಯುವುದಿಲ್ಲವೋ?” ಎಂದು ಕೇಳಿದಾಗ ನಾನು, “ಇಲ್ಲ ಸ್ವಾಮೀ” ಎಂದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇವು ಏನೆಂದು ನಿನಗೆ ತಿಳಿಯುವದಿಲ್ಲವೋ ಎಂಬದಾಗಿ ನನ್ನನ್ನು ಕೇಳಲು - ಇಲ್ಲ, ಸ್ವಾಮೀ ಎಂದು ಅರಿಕೆಮಾಡಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆಗ ದೇವದೂತನು ಹೇಳಿದ್ದೇನೆಂದರೆ, “ಇವು ಏನನ್ನು ಸೂಚಿಸುತ್ತವೆ ಎಂದು ನಿನಗೆ ತಿಳಿಯದೋ?” ಅದಕ್ಕೆ ನಾನು, “ಇಲ್ಲ” ಅಂದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವನು ನನಗೆ, “ಇವು ಏನೆಂದು ತಿಳಿಯುವುದಿಲ್ಲವೋ?” ಎಂದನು. ನಾನು, “ನನ್ನ ಒಡೆಯನೇ, ಇಲ್ಲ,” ಎಂದೆನು. ಅಧ್ಯಾಯವನ್ನು ನೋಡಿ |