Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 6:9 - ಕನ್ನಡ ಸತ್ಯವೇದವು C.L. Bible (BSI)

9 ಸರ್ವೇಶ್ವರ ನನಗಿತ್ತ ಆದೇಶವಿದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ತಿರುಗಿ ನಾನು ಯೆಹೋವನಿಂದ ಸಂದೇಶವನ್ನು ಪಡಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರ ವಾಕ್ಯವು ನನಗೆ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 6:9
3 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಸರ್ವೇಶ್ವರ ಜೆಕರ್ಯನಿಗೆ ಪುನಃ ಕೊಟ್ಟ ಸಂದೇಶವಿದು:


ಅರಸನಾದ ಡೇರಿಯಸನ ಆಳ್ವಿಕೆಯ ನಾಲ್ಕನೆಯ ವರ್ಷದ ಒಂಭತ್ತನೆಯ ತಿಂಗಳ (ಅಂದರೆ ಕಿಸ್ಲೇವ್ ತಿಂಗಳಿನ) ನಾಲ್ಕನೆಯ ದಿನದಲ್ಲಿ ಸರ್ವೇಶ್ವರ ಜೆಕರ್ಯನಿಗೆ ಒಂದು ಸಂದೇಶವನ್ನು ಅನುಗ್ರಹಿಸಿದರು.


ಡೇರಿಯಸನ ಆಳ್ವಿಕೆಯ ಎರಡನೆಯ ವರ್ಷದ ಎಂಟನೆಯ ತಿಂಗಳಲ್ಲಿ ಸರ್ವೇಶ್ವರನಿಂದ ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಕೇಳಿಬಂದ ದೈವವಾಣಿಯಿದು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು