Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 7:4 - ಕನ್ನಡ ಸತ್ಯವೇದವು C.L. Bible (BSI)

4 ಇಂತಿರಲು, ಸೇನಾಧೀಶ್ವರ ಸರ್ವೇಶ್ವರ ನನಗೆ ಈ ಸಂದೇಶವನ್ನು ದಯಪಾಲಿಸಿದರು”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೀಗಿರಲು ಸೇನಾಧೀಶ್ವರ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೀಗಿರಲು ಸೇನಾಧೀಶ್ವರ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ನನಗೆ ಸರ್ವಶಕ್ತನಾದ ಯೆಹೋವನಿಂದ ಈ ಸಂದೇಶವು ದೊರಕಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಸರ್ವಶಕ್ತರಾದ ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 7:4
3 ತಿಳಿವುಗಳ ಹೋಲಿಕೆ  

ಆದಕಾರಣ, ಒಡೆಯರಾದ ಸೇನಾಧೀಶ್ವರ ಸರ್ವೇಶ್ವರ ಅಸ್ಸೀರಿಯಾದ ಕೊಬ್ಬಿದ ಯೋಧರಿಗೆ ಕ್ಷಯರೋಗವನ್ನು ಬರಮಾಡುವರು. ಅವರ ದೇಹಕ್ಕೆ ಬೆಂಕಿಯಂತೆ ಉರಿಯುವ ಜ್ವರವನ್ನು ಉಂಟುಮಾಡುವರು.


ಅಲ್ಲದೆ, ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೇವಾಲಯದ ಯಾಜಕರನ್ನೂ ಪ್ರವಾದಿಗಳನ್ನೂ ಕಂಡು, “ನಾವು ಇಷ್ಟು ವರ್ಷಗಳಿಂದ ಅನುಸರಿಸಿಕೊಂಡು ಬಂದಂತೆ, 5ನೆಯ ತಿಂಗಳಲ್ಲಿ ಉಪವಾಸವಿದ್ದು ಪ್ರಲಾಪಿಸಬೇಕೋ?” ಎಂದು ವಿಚಾರಿಸಿಕೊಂಡು ಬರಬೇಕೆಂದು ಅವರಿಗೆ ಆಜ್ಞಾಪಿಸಿದರು.


“ಯಾಜಕರಿಗೂ ನಾಡಿನ ಸಕಲ ಜನರಿಗೂ ಹೀಗೆಂದು ತಿಳಿಸಲು: ನೀವು ಕಳೆದ ಎಪ್ಪತ್ತು ವರ್ಷಗಳಿಂದ 5ನೇ ಮತ್ತು 7ನೇ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡಿದ್ದು ನನಗೋಸ್ಕರವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು