ಜೆಕರ್ಯ 7:6 - ಕನ್ನಡ ಸತ್ಯವೇದವು C.L. Bible (BSI)6 ನೀವು ಭೋಜನ ಮಾಡಿದ್ದು, ಪಾನಮಾಡಿದ್ದು ನಿಮ್ಮ ತೃಪ್ತಿಗಾಗಿಯೇ ಅಲ್ಲವೆ?” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೀವು ಭೋಜನ ಮಾಡುವಾಗಲೂ, ಪಾನಮಾಡುವಾಗಲೂ ಆ ನಿಮ್ಮ ಭೋಜನಪಾನಗಳು ನಿಮ್ಮವುಗಳಾಗಿಯೇ ಇರುವುದಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನೀವು ಭೋಜನ ಮಾಡುವಾಗಲೂ ಪಾನಮಾಡುವಾಗಲೂ ಆ ನಿಮ್ಮ ಭೋಜನಪಾನಗಳು ನಿಮ್ಮವಾಗಿಯೇ ಇರುವವಲ್ಲವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನೀವು ತಿಂದು ಕುಡಿದಾಗ ಅದು ನನಗಾಗಿ ಇತ್ತೋ? ಇಲ್ಲ. ಅದು ನಿಮ್ಮ ಒಳ್ಳೆಯದಕ್ಕಾಗಿಯೇ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನೀವು ಉಂಡು ಕುಡಿಯುತ್ತಿದ್ದಾಗ, ನಿಮಗಾಗಿಯೇ ಉಂಡು ಕುಡಿದಿರಲ್ಲಾ? ಅಧ್ಯಾಯವನ್ನು ನೋಡಿ |