ಜೆಕರ್ಯ 8:11 - ಕನ್ನಡ ಸತ್ಯವೇದವು C.L. Bible (BSI)11 ಇನ್ನು ಮೇಲಾದರೋ, ಅಳಿದುಳಿದ ಜನರಿಗೆ ಹಾಗೆ ಮಾಡೆನು. ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇಂದಿನಿಂದಲೋ ಈ ಜನಶೇಷದವರ ವಿಷಯದಲ್ಲಿ ನಾನು ಪೂರ್ವಕಾಲದಲ್ಲಿ ಇದ್ದಂತೆ ಇರುವುದಿಲ್ಲ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇಂದಿನಿಂದಲೋ ಈ ಜನಶೇಷದವರ ವಿಷಯದಲ್ಲಿ ನಾನು ಪೂರ್ವಕಾಲದಲ್ಲಿ ಇದ್ದಂತೆ ಇರೆನು; ಇದು ಸೇನಾಧೀಶ್ವರ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದರೆ ಈಗ ಹಾಗಿಲ್ಲ. ಅಳಿಯದೆ ಉಳಿದವರಿಗೆ ಹಾಗೆ ಆಗುವದಿಲ್ಲ. ಇದು ಸರ್ವಶಕ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದರೆ ಈಗ ಉಳಿದ ಈ ಜನರಿಗೆ ನಾನು ಪೂರ್ವದ ದಿವಸಗಳಲ್ಲಿದ್ದ ಹಾಗೆ ಇರುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |