ಜೆಕರ್ಯ 8:9 - ಕನ್ನಡ ಸತ್ಯವೇದವು C.L. Bible (BSI)9 ಸೇನಾಧೀಶ್ವರ ಸರ್ವೇಶ್ವರ ಹೀಗೆಂದಿದ್ದಾರೆ: “ನಿಮ್ಮ ಕೈ ಮುಂದಾಗಲಿ. ಈಗ ನೀವು ಕೇಳುತ್ತಿರುವ ಮಾತುಗಳು ಮಹಾದೇವಾಲಯಕ್ಕೆ ಅಸ್ತಿಭಾರವನ್ನು ಹಾಕಿದ ಕಾಲದಲ್ಲಿ ಪ್ರವಾದಿಗಳು ಆಡಿದ ಮಾತುಗಳೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ದೇವಾಲಯವನ್ನು ಕಟ್ಟುವ ಉದ್ದೇಶದಿಂದ ಸೇನಾಧೀಶ್ವರ ಯೆಹೋವನ ಆ ಮಂದಿರದ ಅಸ್ತಿವಾರವನ್ನು ಹಾಕಿದ ಕಾಲದಲ್ಲಿಯೂ ಇದ್ದ ಪ್ರವಾದಿಗಳ ಬಾಯಿಂದ ಈ ಮಾತುಗಳನ್ನು ಈಗ ಕೇಳುವವರೇ, ನಿಮ್ಮ ಕೈಗಳು ಬಲಗೊಳ್ಳಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ದೇವಾಲಯವನ್ನು ಕಟ್ಟುವ ಉದ್ದೇಶದಿಂದ ಸೇನಾಧೀಶ್ವರ ಯೆಹೋವನ ಆ ಮಂದಿರದ ಅಸ್ತಿವಾರವನ್ನು ಹಾಕಿದ ಕಾಲದಲ್ಲಿಯೂ ಇದ್ದ ಪ್ರವಾದಿಗಳ ಬಾಯಿಂದ ಈ ಮಾತುಗಳನ್ನು ಈಗ ಕೇಳುವವರೇ, ನಿಮ್ಮ ಕೈಗಳು ಬಲಗೊಳ್ಳಲಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಬಲಗೊಳ್ಳಿರಿ! ಸರ್ವಶಕ್ತನಾದ ಯೆಹೋವನು ತನ್ನ ಆಲಯವನ್ನು ತಿರುಗಿ ಕಟ್ಟಲು ಅಸ್ತಿವಾರವನ್ನು ಹಾಕುವಾಗ ಪ್ರವಾದಿಗಳು ಕೊಟ್ಟ ಸಂದೇಶವನ್ನೇ ನೀವು ತಿರುಗಿ ಕೇಳುತ್ತಿದ್ದೀರಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ದೇವಾಲಯವನ್ನು ಕಟ್ಟುವ ಹಾಗೆ ಸೇನಾಧೀಶ್ವರ ಯೆಹೋವ ದೇವರ ಆಲಯದ ಅಸ್ತಿವಾರವು ಹಾಕಲಾದ ದಿವಸದಲ್ಲಿದ್ದ ಪ್ರವಾದಿಗಳ ಬಾಯಿಂದಾದ ಈ ವಾಕ್ಯಗಳನ್ನು ಈ ದಿವಸಗಳಲ್ಲಿ ಕೇಳುವವರೇ, ನಿಮ್ಮ ಕೈಗಳು ಬಲವಾಗಿರಲಿ. ಅಧ್ಯಾಯವನ್ನು ನೋಡಿ |