ಜೆಕರ್ಯ 9:2 - ಕನ್ನಡ ಸತ್ಯವೇದವು C.L. Bible (BSI)2 ಅಂತೆಯೇ ದಮಸ್ಕದ ಪಕ್ಕದಲ್ಲಿರುವ ಹಮಾತಿನ ಮೇಲೆ, ತಾವೇ ಜಾಣರೆಂದು ಕೊಚ್ಚಿಕೊಳ್ಳುತ್ತಿರುವ ಟೈರ್ ಮತ್ತು ಸಿದೋನ್ ಪಟ್ಟಣಗಳ ಮೇಲೆ ಅವರು ಕಣ್ಣಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ದಮಸ್ಕದ ಪಕ್ಕದಲ್ಲಿನ ಹಮಾತಿನಲ್ಲಿಯೂ ಬಹಳ ಜಾಣರು ಎಂದು ಕೊಚ್ಚಿಕೊಂಡಿರುವ ತೂರ್, ಚೀದೋನ್ ಪಟ್ಟಣಗಳಲ್ಲಿಯೂ ಕಣ್ಣಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ದಮಸ್ಕದ ಪಕ್ಕದಲ್ಲಿನ ಹಮಾತಿನಲ್ಲಿಯೂ ಬಹು ಜಾಣತನದವುಗಳು ಎಂದುಕೊಂಡಿರುವ ತೂರ್ ಚೀದೋನ್ ಪಟ್ಟಣಗಳಲ್ಲಿಯೂ ಕಣ್ಣಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಈ ಸಂದೇಶವು ಹಮಾತನಿಗೆ ವಿರುದ್ಧವಾದದ್ದು. ಅವನ ಮೊರೆಯು ಹದ್ರಾಕ್ ದೇಶಕ್ಕೆ ತಾಗಿ ಇದೆ. ಈ ಸಂದೇಶವು ತೂರ್ ಚೀದೋನಿನ ಜನರ ವಿರುದ್ಧವಾಗಿಯೂ ಇದೆ. ಆ ಜನರು ಜ್ಞಾನಿಗಳೂ ಕುಶಲಕರ್ಮಿಗಳೂ ಆಗಿರಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಹಮಾತು, ಬಹಳ ಜ್ಞಾನವಿರುವ ಟೈರ್, ಸೀದೋನ್ ಸಹ ಅದರ ಮೇರೆಯಾಗಿದೆ. ಅಧ್ಯಾಯವನ್ನು ನೋಡಿ |