Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:14 - ಕನ್ನಡ ಸತ್ಯವೇದವು C.L. Bible (BSI)

14 ನಮ್ಮೊಡನೆ ಪಾಲುಗಾರನಾಗಲು ಬಾ; ನಮ್ಮೆಲ್ಲರ ನಿಧಿ ಒಂದೇ ಆಗಿರಲಿ” ಎಂದೆಲ್ಲಾ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಮ್ಮ ಸಂಗಡ ಚೀಟು ಹಾಕು; ನಮ್ಮೆಲ್ಲರ ಹಣದ ಚೀಲ ಒಂದೇ ಆಗಿರಲಿ” ಎಂದು ಹೇಳಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಮ್ಮ ಸಂಗಡ ಪಾಲುಗಾರನಾಗು; ನಮ್ಮೆಲ್ಲರಿಗೂ ಹುದುವಾದ ಒಂದೇ ಹಮ್ಮಿಣಿ ಇರುವದು ಎಂದು ಹೇಳಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವುಗಳಲ್ಲಿ ನಿನಗೆ ಸಮಪಾಲು ದೊರೆಯುವುದು, ಬಂದು ನಮ್ಮೊಂದಿಗೆ ಸೇರಿಕೊ” ಎಂದು ಆ ಪಾಪಿಗಳು ಹೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀನು ನಮ್ಮ ಮಧ್ಯದಲ್ಲಿ ಚೀಟನ್ನು ಹಾಕು, ನಾವೆಲ್ಲರೂ ಹಣಹಂಚಿಕೊಳ್ಳೋಣ,” ಎಂದು ಹೇಳುವುದಾದರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:14
3 ತಿಳಿವುಗಳ ಹೋಲಿಕೆ  

ಅಮೂಲ್ಯವಾದ ಸೊತ್ತನ್ನೆಲ್ಲಾ ಕಂಡುಹಿಡಿಯೋಣ; ಕೊಳ್ಳೆಹೊಡೆದು ಮನೆ ತುಂಬಿಸಿಕೊಳ್ಳೋಣ, ಬಾ;


ಆದರೆ ಮಗನೇ, ಅವರೊಡನೆ ಸೇರಬೇಡ; ನೀನು ಅವರ ಮಾರ್ಗದಲ್ಲಿ ಹೆಜ್ಜೆಯಿಡಬೇಡ.


ಸೊಕ್ಕಿನವರ ಸಂಗಡ ಸೂರೆಹಂಚಿಕೊಳ್ಳುವುದಕ್ಕಿಂತಲು ದೀನದಲಿತರ ಸಂಗಡ ದೈನ್ಯದಿಂದಿರುವುದು ಮೇಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು