Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:18 - ಕನ್ನಡ ಸತ್ಯವೇದವು C.L. Bible (BSI)

18 ಇಂಥವರು ಹೊಂಚುಹಾಕುವುದು ಸ್ವಹತ್ಯಕ್ಕೇ, ಬಲೆ ಒಡ್ಡುವುದು ಸ್ವಂತ ಪ್ರಾಣನಾಶಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇವರಾದರೋ ಸ್ವರಕ್ತವನ್ನು ಸುರಿಸಿಕೊಳ್ಳುವುದಕ್ಕೆ ಹೊಂಚುಹಾಕುತ್ತಾರೆ, ಸ್ವಜೀವವನ್ನು ತೆಗೆದುಕೊಳ್ಳುವುದಕ್ಕೆ ಕಾದಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇವರಾದರೋ ಸ್ವರಕ್ತವನ್ನು ಸುರಿಸಿಕೊಳ್ಳುವದಕ್ಕೆ ಹೊಂಚುಹಾಕುತ್ತಾರೆ, ಸ್ವಜೀವವನ್ನು ತೆಗೆದುಕೊಳ್ಳುವದಕ್ಕೆ ಕಾದಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅವರಾದರೋ ಬೇರೊಬ್ಬನನ್ನು ಕೊಲ್ಲಲು ಅವಿತುಕೊಂಡು ಕಾಯುತ್ತಾರೆ; ಆದರೆ ಅವರು ತಮ್ಮ ಸಂಚಿನಿಂದ ತಮ್ಮನ್ನೇ ನಾಶಪಡಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಈ ಜನರು ಒಳಸಂಚು ಮಾಡುವುದು ತಮ್ಮ ಸ್ವಂತ ರಕ್ತಕ್ಕೆ. ಅವರು ಮಾಡುವ ದುರಾಲೋಚನೆ ಅವರನ್ನೇ ನಾಶಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:18
13 ತಿಳಿವುಗಳ ಹೋಲಿಕೆ  

ಪ್ರಭುವಿತ್ತ ನ್ಯಾಯತೀರ್ಪೇ ಆತನಿಗೆ ಪ್ರಚಾರಕ I ದುಷ್ಟರು ಗೈದ ಕುಯುಕ್ತಿಯೇ ಅವರಿಗೆ ಸಂಹಾರಕ II


ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲಿಗೆ ಅವನನ್ನು ಏರಿಸಿದರು. ಅರಸನ ಕೋಪವು ಶಾಂತವಾಯಿತು.


ನರಹತ್ಯಮಾಡಿದ ಪಾಪಾತ್ಮನು ಪಾತಾಳದತ್ತ ಓಡೋಡುತ್ತಿರುವನು; ಅವನನ್ನು ಯಾರೂ ತಡೆಯಬಾರದು.


ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II


ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


ಅವರು ನಿನಗೆ “ನಮ್ಮೊಡನೆ ಬಾ, ಹೊಂಚುಹಾಕಿ ಹತ್ಯೆಮಾಡೋಣ;


ರೆಕ್ಕೆಯುಳ್ಳ ಹಕ್ಕಿಯ ಕಣ್ಣೆದುರಿಗೇ ಬಲೆಯನ್ನು ಹರಡುವುದು ವ್ಯರ್ಥವಲ್ಲವೆ?


ಧರ್ಮನಿರತನಿಗೆ ದೊರಕುವುದು ಜೀವ; ಅಧರ್ಮಾಸಕ್ತನಿಗೆ ಸಿಗುವುದು ಮರಣ.


ನಿರ್ದೋಷಿಯ ಮಾರ್ಗ ಸರಾಗ; ದುಷ್ಟತನದಿಂದ ದುರುಳನ ಪತನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು