ಜ್ಞಾನೋಕ್ತಿಗಳು 1:2 - ಕನ್ನಡ ಸತ್ಯವೇದವು C.L. Bible (BSI)2 ಜ್ಞಾನವನ್ನೂ ಶಿಸ್ತನ್ನೂ ಪಡೆಯುವುದಕ್ಕೆ ಒಳನೋಟದ ಮಾತುಗಳನ್ನು ಗ್ರಹಿಸುವುದಕ್ಕೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇವುಗಳಿಂದ ಜನರು ಜ್ಞಾನವನ್ನು ಮತ್ತು ಶಿಕ್ಷಣವನ್ನು ಪಡೆದು, ಬುದ್ಧಿವಾದಗಳನ್ನು ಗ್ರಹಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇವುಗಳಿಂದ ಜನರು ಜ್ಞಾನವನ್ನೂ ಶಿಕ್ಷೆಯನ್ನೂ ಪಡೆದು ಬುದ್ಧಿವಾದಗಳನ್ನು ಗ್ರಹಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಜ್ಞಾನವನ್ನು ಮತ್ತು ಶಿಕ್ಷಣವನ್ನು ಪಡೆದುಕೊಳ್ಳುವುದಕ್ಕೂ ಬುದ್ಧಿವಾದವನ್ನು ಗ್ರಹಿಸಿಕೊಳ್ಳುವುದಕ್ಕೂ ಈ ಜ್ಞಾನೋಕ್ತಿಗಳು ಸಹಾಯಕವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಜನರು ಜ್ಞಾನವನ್ನೂ ಶಿಸ್ತನ್ನೂ ಪಡೆದುಕೊಳ್ಳುವುದಕ್ಕೆ; ವಿವೇಕದ ಮಾತುಗಳನ್ನು ಗ್ರಹಿಸುವುದಕ್ಕೆ; ಅಧ್ಯಾಯವನ್ನು ನೋಡಿ |