ಜ್ಞಾನೋಕ್ತಿಗಳು 1:25 - ಕನ್ನಡ ಸತ್ಯವೇದವು C.L. Bible (BSI)25 ನನ್ನ ಬುದ್ಧಿವಾದವನ್ನು ಅಲಕ್ಷ್ಯಮಾಡಿದಿರಿ, ನನ್ನ ತಿದ್ದುಪಾಟನ್ನು ತಳ್ಳಿಬಿಟ್ಟಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನನ್ನ ಬುದ್ಧಿವಾದವನ್ನು ಲಕ್ಷ್ಯಕ್ಕೆ ತಾರದೆ, ನನ್ನ ತಿದ್ದುಪಾಟನ್ನು ಬೇಡವೆಂದು ತಳ್ಳಿಬಿಟ್ಟಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನನ್ನ ಬುದ್ಧಿವಾದವನ್ನು ಲಕ್ಷ್ಯಕ್ಕೆ ತಾರದೆ ನನ್ನ ತಿದ್ದುಪಾಟನ್ನು ಬೇಡವೆಂದು ತಳ್ಳಿಬಿಟ್ಟಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ನೀವು ನನಗೆ ಮುಖ ತಿರುವಿಕೊಂಡಿರಿ; ನನ್ನ ಸಲಹೆಗಳನ್ನೆಲ್ಲ ಕಡೆಗಣಿಸಿದಿರಿ; ನನ್ನ ತಿದ್ದುಪಾಟನ್ನು ತಿರಸ್ಕರಿಸಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ; ನನ್ನ ಗದರಿಕೆಯನ್ನು ನೀವು ಬೇಡವೆಂದು ತಳ್ಳಿಬಿಟ್ಟಿದ್ದರಿಂದ ಅಧ್ಯಾಯವನ್ನು ನೋಡಿ |