Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:26 - ಕನ್ನಡ ಸತ್ಯವೇದವು C.L. Bible (BSI)

26 ಆದುದರಿಂದ ಬಿರುಗಾಳಿಯಂತೆ ನಿಮಗೆ ಅಪಾಯಬಂದಾಗ, ತುಫಾನಿನಂತೆ ನಿಮಗೆ ಆಪತ್ತು ಬಂದೊದಗಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದಕಾರಣ ಬಿರುಗಾಳಿಯಂತೆ ಅಪಾಯವೂ, ತುಫಾನಿನಂತೆ ಆಪತ್ತೂ ಬಂದು, ನಿಮಗೆ ಶ್ರಮಸಂಕಟಗಳು ಸಂಭವಿಸುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆದಕಾರಣ ಬಿರುಗಾಳಿಯಂತೆ ಅಪಾಯವೂ ತುಫಾನಿನಂತೆ ಆಪತ್ತೂ ಬಂದು ನಿಮಗೆ ಶ್ರಮಸಂಕಟಗಳು ಸಂಭವಿಸುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದ್ದರಿಂದ ನಿಮ್ಮ ಕಷ್ಟದಲ್ಲಿ ನಾನು ನಗುವೆನು; ಅಪಾಯವು ನಿಮಗೆ ಬಡಿಯುವಾಗ ನಿಮ್ಮನ್ನು ಗೇಲಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಬಿರುಗಾಳಿಯಂತೆ ನಿಮಗೆ ವಿಪತ್ತು ಬಂದಾಗ ನಾನು ನಗುವೆನು. ಆಪತ್ತು ನಿಮ್ಮನ್ನು ಹಿಂದಿಕ್ಕಿದಾಗ, ನಾನು ಪರಿಹಾಸ್ಯ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:26
11 ತಿಳಿವುಗಳ ಹೋಲಿಕೆ  

ಅಂಥವನ ಕಂಡು ಪ್ರಭು ನಸುನಗುತಿಹನು I ಅವನಿಗೊದಗಲಿಹ ಗತಿಯನು ಕಾಣುತಿಹನು II


ಪರದಲಿ ಆಸೀನನಾಗಿಹ ಪ್ರಭು ನಗುವನಿದಕೆ I ಗುರಿಮಾಡದಿರನು ಇವರೆಲ್ಲರನು ಪರಿಹಾಸ್ಯಕೆ II


ದುರ್ಜನರು ಭಯಪಡುವುದೇ ಸಂಭವಿಸುವುದು; ಸಜ್ಜನರು ಇಷ್ಟಪಡುವುದೇ ಲಭಿಸುವುದು.


ಆದರೆ ಮೊದಲು ಆಹ್ವಾನಿತರಾದವರಲ್ಲಿ ಒಬ್ಬನೂ ನಾನು ಮಾಡಿಸಿದ ಅಡುಗೆಯ ರುಚಿ ನೋಡಬಾರದು!’ ಎಂದು ಸ್ಪಷ್ಟಪಡಿಸಿದ.”


ಆದ್ದರಿಂದ ತಟ್ಟನೆ ಒದಗುವುದು ವಿಪತ್ತು ಮತ್ತೆ ಏಳಲಾಗದಂತಹ ಕಠಿಣ ಆಪತ್ತು.


ಹೋಗಿ, ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿ; ಅವು ನಿಮ್ಮ ಈ ಇಕ್ಕಟ್ಟಿನಲ್ಲಿ ಸಹಾಯಮಾಡಲಿ,” ಎಂದರು.


ಸರ್ವೇಶ್ವರ ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲೂ ಹೆಚ್ಚಿಸುವುದರಲ್ಲೂ ಹೇಗೆ ಸಂತೋಷಪಡುತ್ತಾರೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಡುವರು. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನೊಳಗಿಂದ ನಿಮ್ಮನ್ನು ಕಿತ್ತುಹಾಕುವರು.


ನೀನಾದರೋ ಪ್ರಭು, ಅವರನು ನೋಡಿ ನಗುವೆ I ಅನ್ಯಜನರನು ಅಪಹಾಸ್ಯಕ್ಕೀಡು ಮಾಡುವೆ II


ಅಪಹಾಸ್ಯಮಾಡುವವರನ್ನು ಆತ ಅಪಹಾಸ್ಯ ಮಾಡುವನು; ನಮ್ರರಿಗಾದರೋ ಕೃಪಾಶೀರ್ವಾದವನ್ನು ಅನುಗ್ರಹಿಸುವನು.


ಬುದ್ಧಿವಂತನನ್ನು ಅವರ ಬುದ್ಧಿಗೆ ತಕ್ಕಂತೆ ಜನ ಹೊಗಳುವರು; ವಕ್ರಬುದ್ಧಿಯುಳ್ಳವನನ್ನಾದರೊ ಅವರು ತೆಗಳುವರು.


ಕುಚೋದ್ಯನಿಗೆ ಕಾದಿದೆ ನ್ಯಾಯತೀರ್ಪು; ದಡ್ಡನ ಬೆನ್ನಿಗೆ ಬೀಳಲಿದೆ ದೊಣ್ಣೆಪೆಟ್ಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು