ಜ್ಞಾನೋಕ್ತಿಗಳು 1:3 - ಕನ್ನಡ ಸತ್ಯವೇದವು C.L. Bible (BSI)3 ವಿವೇಕ ಹಾಗೂ ನ್ಯಾಯನೀತಿಯ ಮಾರ್ಗದಲ್ಲಿ ಶಿಕ್ಷಿತರಾಗುವುದಕ್ಕೆ ಮತ್ತು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವರು ವಿವೇಕಮಾರ್ಗದಲ್ಲಿ ಅಂದರೆ ನೀತಿ, ನ್ಯಾಯ ಮತ್ತು ಧರ್ಮಮಾರ್ಗಗಳಲ್ಲಿ ಶಿಕ್ಷಿತರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ವಿವೇಕಮಾರ್ಗದಲ್ಲಿ ಅಂದರೆ ನೀತಿನ್ಯಾಯಧರ್ಮಗಳಲ್ಲಿ ಶಿಕ್ಷಿತರಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಈ ಜ್ಞಾನೋಕ್ತಿಗಳು ಯೋಗ್ಯವಾರ್ಗದಲ್ಲಿ ಜೀವಿಸಲು ಅಂದರೆ ಯಥಾರ್ಥವಾಗಿಯೂ ನ್ಯಾಯವಾಗಿಯೂ ಮತ್ತು ಒಳ್ಳೆಯವರಾಗಿಯೂ ಇರಲು ಉಪದೇಶಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅಂದರೆ, ಶಿಕ್ಷಣ, ವಿವೇಕ ನಡವಳಿ, ಸರಿಯಾದದ್ದನ್ನು ಮಾಡುವುದು ನ್ಯಾಯ ಮತ್ತು ಯುಕ್ತವಾದವುಗಳನ್ನು ನಡೆಸುವ ಜ್ಞಾನೋಕ್ತಿಗಳು; ಅಧ್ಯಾಯವನ್ನು ನೋಡಿ |