ಜ್ಞಾನೋಕ್ತಿಗಳು 1:30 - ಕನ್ನಡ ಸತ್ಯವೇದವು C.L. Bible (BSI)30 ನನ್ನ ಆಲೋಚನೆಯನ್ನು ಅವರು ಕೇಳಲಿಲ್ಲ, ನನ್ನ ಪ್ರತಿಯೊಂದು ಎಚ್ಚರಿಕೆಯ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ನನ್ನ ಬೋಧನೆಯನ್ನು ಕೇಳಲೊಲ್ಲದೆ, ನನ್ನ ಗದರಿಕೆಯನ್ನೆಲ್ಲಾ ತಾತ್ಸಾರಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನನ್ನ ಆಲೋಚನೆಯನ್ನು ಕೇಳಲೊಲ್ಲದೆ ನನ್ನ ಗದರಿಕೆಯನ್ನೆಲ್ಲಾ ತಾತ್ಸಾರಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ನೀವು ನನ್ನ ಗದರಿಕೆಯ ಮಾತುಗಳನ್ನು ತಿರಸ್ಕರಿಸಿದಿರಿ. ನಾನು ನಿಮಗೆ ಸರಿಯಾದ ದಾರಿಯನ್ನು ತೋರಿಸಿದಾಗ ನೀವು ನನಗೆ ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ನನ್ನ ಬುದ್ಧಿವಾದವನ್ನು ಸ್ವೀಕರಿಸದೆ, ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದರು. ಅಧ್ಯಾಯವನ್ನು ನೋಡಿ |